ಕೆಕೆಆರ್ ವಿರುದ್ಧ ಸಿಎಸ್‌ಕೆ ತಂಡವೇ ಬಲಿಷ್ಠ

By Jayaraj
Apr 08, 2024

Hindustan Times
Kannada

ಐಪಿಎಲ್ 2024ರ ಆವೃತ್ತಿಯ 22ನೇ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗುತ್ತಿವೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.

ಉಭಯ ತಂಡಗಳ ಐಪಿಎಲ್‌ ಮುಖಾಮುಖಿ ದಾಖಲೆ ಹೀಗಿದೆ.

ಚೆನ್ನೈ ಮತ್ತು ಕೋಲ್ಕತಾ ತಂಡಗಳು ಐಪಿಎಲ್‌ನಲ್ಲಿ ಈವರೆಗೆ 29 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ.

ಚೆನ್ನೈ ಸೂಪರ್‌ ಕಿಂಗ್ಸ್ 18 ಪಂದ್ಯಗಳಲ್ಲಿ ಗೆದ್ದಿದೆ.

ಕೋಲ್ಕತ್ತಾ ನೈಟ್‌ ರೈಡರ್ಸ್ 10 ಪಂದ್ಯಗಳನ್ನು ಗೆದ್ದ ದಾಖಲೆ ಹೊಂದಿದೆ.

ಕೊನೆಯ 5 ಮುಖಾಮುಖಿಯಲ್ಲಿ ಚೆನ್ನೈ 3ರಲ್ಲಿ ಗೆದ್ದು ಮೇಲುಗೈ ಸಾಧಿಸಿದೆ.

ತವರು ನೆಲ ಚೆಪಾಕ್‌ ಅಂಗಳದಲ್ಲಿ ನಡೆದ 10 ಮುಖಾಮುಖಿಯಲ್ಲಿ ಸಿಎಸ್‌ಕೆ 7ರಲ್ಲಿ ಗೆದ್ದು ಮೇಲುಗೈ ಸಾಧಿಸಿದೆ.

ಮಾವಿನಹಣ್ಣಿನಿಂದ ತಯಾರಿಸಬಹುದಾದ 7 ವಿಶೇಷ ಖಾದ್ಯಗಳಿವು