ಮಕ್ಕಳ ಜ್ಞಾಪಕ ಶಕ್ತಿಯನ್ನು ಸುಧಾರಿಸಲು ಪೌಷ್ಠಿಕಾಂಶ ಅತ್ಯಗತ್ಯ. ಕೆಲವು ಆಹಾರಗಳು ಮೆದುಳಿನ ಕಾರ್ಯವನ್ನು ಸುಧಾರಿಸಬಹುದು. ಪರೀಕ್ಷೆಯ ಸಮಯ ಸಮೀಪಿಸುತ್ತಿದ್ದಂತೆ, ಈ ಆಹಾರಗಳನ್ನು ಮಕ್ಕಳಿಗೆ ನೀಡುವುದರಿಂದ ಅನೇಕ ಪ್ರಯೋಜನಗಳಿವೆ.
pexels
ಬ್ಲೂಬೆರ್ರಿ, ಸ್ಟ್ರಾಬೆರಿ ಮತ್ತು ಟೊಮೆಟೊ ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು
pexels
ಒಮೆಗಾ -3 ಕೊಬ್ಬಿನಾಮ್ಲಗಳನ್ನು ಹೊಂದಿರುವ ಮೀನು ಸಾಲ್ಮನ್, ಟ್ಯೂನಾ, ಬಂಗುಡೆ ಮಕ್ಕಳ ಮೆದುಳಿನ ಬೆಳವಣಿಗೆಗೆ ಉಪಯುಕ್ತವಾಗಿವೆ
pexels
ಕಾರ್ಬೋಹೈಡ್ರೇಟ್ ಸಮೃದ್ಧ ಆಲೂಗಡ್ಡೆ, ಗೋಧಿ, ಕಂದು ಅಕ್ಕಿ ಇವು ದೇಹಕ್ಕೆ ಮಾತ್ರವಲ್ಲದೆ ಮೆದುಳಿಗೂ ಶಕ್ತಿಯನ್ನು ನೀಡುತ್ತವೆ
pexels
ಮೊಟ್ಟೆಯಲ್ಲಿ ಕೋಲೀನ್ ಎಂಬ ಪೋಷಕಾಂಶ ಇರುತ್ತದೆ. ಇದು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ
pexels
ವಿಟಮಿನ್ ಮತ್ತು ಖನಿಜಗಳಿಂದ ಸಮೃದ್ಧವಾಗಿರುವ ಪಾಲಕ್, ಬ್ರೊಕೋಲಿ ಮತ್ತು ಮೆಂತ್ಯವು ಜ್ಞಾಪಕ ಶಕ್ತಿಯನ್ನು ಸುಧಾರಿಸುತ್ತದೆ. ಈ ಸೊಪ್ಪುಗಳು ವಿಟಮಿನ್ ಎ, ಕೆ ಮತ್ತು ಫೋಲೇಟ್ ಸೇರಿದಂತೆ ಮೆದುಳಿನ ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶಗಳನ್ನು ಹೊಂದಿರುತ್ತವೆ
pexels
ಬಾದಾಮಿ, ವಾಲ್‌ನಟ್ ಮತ್ತು ಪಿಸ್ತಾಗಳು ಮೆದುಳಿನ ಕಾರ್ಯನಿರ್ವಹಣೆಗೆ ಅಗತ್ಯವಾದ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ. ಇವು ಬೀಜಗಳು ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಅವು ಮೆದುಳಿನ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತವೆ
pexels
ಪಪ್ಪಾಯಿಯಲ್ಲಿ ವಿಟಮಿನ್ ಸಿ ಇದೆ. ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಮೆದುಳಿನ ಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ
pexels
ಓಟ್ಸ್‌ನಲ್ಲಿ ಫೈಬರ್ ಅಧಿಕವಾಗಿರುತ್ತದೆ. ಓಟ್ ಮೀಲ್ ಮಕ್ಕಳನ್ನು ದಿನವಿಡೀ ಶಕ್ತಿಯುತವಾಗಿಡಲು ಸಹಾಯ ಮಾಡುತ್ತದೆ
pexels
ಕ್ವಿನೋವಾದಲ್ಲಿನ ಕೋಲೀನ್ ನ್ಯೂರೋ ಡಿಜೆನರೇಟಿವ್ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಮಕ್ಕಳಿಗೆ ಸುಸ್ಥಿರ ಶಕ್ತಿಯನ್ನು ಒದಗಿಸುತ್ತದೆ