ವಾಶಿಂಗ್ಟನ್ ಸುಂದರ್ ವಿಶ್ವದಾಖಲೆ

By Jayaraj
Oct 25, 2024

Hindustan Times
Kannada

ಪುಣೆಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್‌ರೌಂಡರ್ ವಾಷಿಂಗ್ಟನ್ ಹಲವು ದಾಖಲೆ ನಿರ್ಮಿಸಿದರು.

ಮೊದಲ ದಿನ ಕಿವೀಸ್ ತಂಡವನ್ನು ಭಾರತ 259 ರನ್‌ಗಳಿಗೆ ಆಲೌಟ್ ಮಾಡಿತು.

ಈ ವೇಳೆ ವಾಷಿಂಗ್ಟನ್‌ ಸುಂದರ್ 7 ವಿಕೆಟ್‌ ಕಬಳಿಸಿದರು.

ಕೇವಲ 59 ರನ್‌ ಬಿಟ್ಟುಕೊಟ್ಟ ಸುಂದರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಅಂಕಿಅಂಶಗಳನ್ನು ದಾಖಲಿಸಿದರು.

ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಮೊದಲ ಐದು ವಿಕೆಟ್‌ಗಳ ಸಾಧನೆಯಾಗಿದೆ.

ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಮೂರನೇ ಅತ್ಯುತ್ತಮ ಅಂಕಿಅಂಶ ಇದಾಗಿದೆ. ಅವರು ರವಿಚಂದ್ರನ್ ಅಶ್ವಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ

ಪುಣೆಯಲ್ಲಿ ಆಡಿದ ಟೆಸ್ಟ್‌ನಲ್ಲಿ ಐದು ವಿಕೆಟ್‌ ಗೊಳಚಲು ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಸುಂದರ್ ಪಾತ್ರರಾದರು

ಮೊದಲ ದಿನದ ಅಂತ್ಯಕ್ಕೆ ಭಾರತ 16 ರನ್‌ ಗಳಿಸಿ 1 ವಿಕೆಟ್‌ ಕಳೆದುಕೊಂಡಿದೆ.

All photos: PTI

ಬೆಂಗಳೂರು ಏರ್‌ ಶೋ ಬಗ್ಗೆ ನಿಮಗೆಷ್ಟು ಗೊತ್ತಿದೆ