ರಣಜಿ ಕಮ್‌ಬ್ಯಾಕ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಂಡಕ್ಕೆ ಗೆಲುವು
PTI
By Jayaraj
Feb 01, 2025
Hindustan Times
Kannada
12 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ರಣಜಿ ಟ್ರೋಫಿ ಪಂದ್ಯವಾಡಿದರು. ಆದರೆ, ಕೇವಲ 6 ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದರು.
PTI
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸೇರಿದ್ದರು.
PTI
ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಪರ ವಿರಾಟ್ ಕಣಕ್ಕಿಳಿದರು.
PTI
ಇದೀಗ ಡೆಲ್ಲಿ ತಂಡವು ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 19 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ.
ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆಡಿದ ರೈಲ್ವೇಸ್ 241 ರನ್ ಗಳಿಸಿ ಆಲೌಟ್ ಆಗಿತ್ತು.
PTI
ಇದಕ್ಕೆ ಪ್ರತಿಯಾಗಿ ಡೆಲ್ಲಿ ತಂಡವು 374 ರನ್ ಗಳಿಸಿತು. ತಂಡದ ಪರ ನಾಯಕ ಆಯುಷ್ ಬದೋನಿ 99 ರನ್ ಗಳಿಸಿದರು.
ಎರಡನೇ ಇನ್ನಿಂಗ್ಸ್‌ನಲ್ಲಿ ರೈಲ್ವೇಸ್ ಕೇವಲ 114 ರನ್ ಗಳಿಸಿ ಆಲೌಟ್ ಆಯ್ತು.
ಪಂದ್ಯದಲ್ಲಿ 86 ರನ್ ಹಾಗೂ 3 ಪ್ರಮುಖ ವಿಕೆಟ್ ಪಡೆದ ಸುಮಿತ್ ಮಾಥುರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
PTI
ಜಿಎಸ್ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ