ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್‌ ಸ್ಫೋಟಕ ಫಾರ್ಮ್‌ನಲ್ಲಿದ್ದಾರೆ.

By Jayaraj
Mar 01, 2024

Hindustan Times
Kannada

ಪ್ರಸ್ತುತ ಸರಣಿಯಲ್ಲಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರನಾಗಿದ್ದಾರೆ.

ಈವರೆಗೆ ಜೈಸ್ವಾಲ್ ಒಟ್ಟಾರೆ ಎಂಟು ಟೆಸ್ಟ್‌ ಪಂದ್ಯಗಳಲ್ಲಿ ಆಡಿದ್ದಾರೆ.

15 ಇನ್ನಿಂಗ್ಸ್‌ಗಳಲ್ಲಿ ಆಡಿ ಈಗಾಗಲೇ 971 ರನ್ ಕಲೆ ಹಾಕಿದ್ದಾರೆ.

ಸದ್ಯ ಇಂಗ್ಲೆಂಡ್‌ ವಿರುದ್ಧದ ಸರಣಿಯ ಐದನೇ ಪಂದ್ಯದಲ್ಲಿ ಜೈಸ್ವಾಲ್ 29 ರನ್ ಗಳಿಸಿದರೆ, ಅವರು ಟೆಸ್ಟ್‌ನಲ್ಲಿ 1000 ರನ್ ಪೂರೈಸುತ್ತಾರೆ.

ಇದು ಸಾಧ್ಯವಾದರೆ, ವೇಗವಾಗಿ 1000 ಟೆಸ್ಟ್‌ ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಸದ್ಯ ಈ ದಾಖಲೆ ಚೇತೇಶ್ವರ ಪೂಜಾರ ಅವರ ಹೆಸರಲ್ಲಿದೆ.

ಪೂಜಾರ ಈ ಮೈಲುಗಲ್ಲನ್ನು 11 ಟೆಸ್ಟ್ ಪಂದ್ಯಗಳ 18 ಇನ್ನಿಂಗ್ಸ್‌ಗಳಲ್ಲಿ ಪೂರ್ಣಗೊಳಿಸಿದ್ದರು.

ಅತ್ತ ವಿನೋದ್ ಕಾಂಬ್ಳಿ 12 ಪಂದ್ಯಗಳ ಕೇವಲ  14 ಇನ್ನಿಂಗ್ಸ್‌ಗಳಲ್ಲಿ 1000 ರನ್ ಗಳಿಸಿದ್ದರು.

ಆನೆಗಳನ್ನು ಮುಂದಿನ ಪೀಳಿಗೆಗೆ ಉಳಿಸಲು ಪಾರಂಪರಿಕ ಪ್ರಾಣಿ ಎನ್ನುವ ಗೌರವವನ್ನು 2010ರಲ್ಲಿಯೇ ಭಾರತ ಸರ್ಕಾರ ನೀಡಿದೆ