IPL 2024: ಭಾರಿ ಅಂತರದ ಗೆಲುವು ದಾಖಲಾದ ಪಂದ್ಯಗಳು

By Jayaraj
May 27, 2024

Hindustan Times
Kannada

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 106 ರನ್‌ ಗೆಲುವು

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 98 ರನ್ ಗೆಲುವು

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 78 ರನ್‌ ಗೆಲುವು

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 67 ರನ್‌ ಗೆಲುವು

ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 63 ರನ್ ಗೆಲುವು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್ ಜಯ 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್‌ ಗೆಲುವು

ಆಂಡ್ರೆ ರಸೆಲ್ ಪತ್ನಿ ಬ್ಯೂಟಿ ಮಾತ್ರವಲ್ಲ ಫಿಟ್ ಕೂಡಾ