ಚಾಂಪಿಯನ್ಸ್ ಟ್ರೋಫಿ: ಭಾರತ vs ಪಾಕಿಸ್ತಾನ ಮುಖಾಮುಖಿ ದಾಖಲೆ
AFP
By Jayaraj
Dec 25, 2024
Hindustan Times
Kannada
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟವಾಗಿದೆ.
AFP
ಮುಂದಿನ ವರ್ಷ ಫೆಬ್ರವರಿ 19ರಿಂದ ಮಾರ್ಚ್ 9ರವರೆಗೆ ಟೂರ್ನಿ ನಡೆಯಲಿದೆ.
ಭಾರತ ತಂಡದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು 2025ರ ಫೆಬ್ರವರಿ 23ರಂದು ಮುಖಾಮುಯಾಗುತ್ತಿವೆ.
ಭಾರತ ಮತ್ತು ಪಾಕಿಸ್ತಾನ ತಂಡಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ಈವರೆಗೆ 5 ಬಾರಿ ಪರಸ್ಪರ ಮುಖಾಮುಖಿಯಾಗಿವೆ.
ಇದರಲ್ಲಿ ಪಾಕಿಸ್ತಾನವು 3 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ.
ಭಾರತ ತಂಡ ಇದುವರೆಗೆ 2 ಪಂದ್ಯಗಳಲ್ಲಿ ಮಾತ್ರವೇ ಗೆದ್ದಿದೆ.
AFP
50 ಓವರ್‌ಗಳ ಮಾದರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಬಾರಿಗೆ 2017ರಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದವು.
ಫೈನಲ್ ಪಂದ್ಯದಲ್ಲಿ ಭಾರತವನ್ನು 180 ರನ್‌ಗಳಿಂದ ಮಣಿಸಿದ ಪಾಕ್ ಟ್ರೋಫಿ ಎತ್ತಿ ಹಿಡಿದು ಮಿಂಚಿತ್ತು.
ಸಹ ಕಲಾವಿದನಿಗೆ ವೇದಿಕೆ ಮೇಲೆಯೇ ಪ್ರೇಮ ನಿವೇದನೆ ಮಾಡಿದ ಬ್ರಹ್ಮಗಂಟು ಸೀರಿಯಲ್ ಸಂಜನಾ ಪಾತ್ರಧಾರಿ ಆರತಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ