ಅತಿ ಕಡಿಮೆ ಟಿ20 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್ ಬಾರಿಸಿದ ಕ್ರಿಕೆಟಿಗರು
PTI
By Jayaraj
Jan 26, 2025
Hindustan Times
Kannada
ಟಿ20ಯು ಕ್ರಿಕೆಟ್‌ನ ರೋಚಕ ಸ್ವರೂಪ. ಇದನ್ನು ಬ್ಯಾಟರ್‌ಗಳ ಆಟ ಎಂದೇ ಪರಿಗಣಿಸಲಾಗುತ್ತದೆ.
PTI
ಟಿ20ಯಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರರ ಬಗ್ಗೆ ತಿಳಿಯೋಣ..
PTI
125 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್ ಬಾರಿಸಿದ ಸಾಧನೆ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹೆಸರಲ್ಲಿದೆ. ಈ ಪಟ್ಟಿಯಲ್ಲಿ ಇವರು ಅಗ್ರಸ್ಥಾನದಲ್ಲಿದ್ದಾರೆ.
PTI
ಎರಡನೇ ಸ್ಥಾನದಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಕೆಎಲ್ ರಾಹುಲ್ ಇದ್ದಾರೆ. ಕನ್ನಡಿಗ 145 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್ ಬಾರಿಸಿದ್ದಾರೆ.
ಈ ಪಟ್ಟಿಯಲ್ಲಿ ನಿತೀಶ್ ರಾಣಾ ಮೂರನೇ ಸ್ಥಾನದಲ್ಲಿದ್ದಾರೆ. ಅವರು 146 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಟಿ20ಯಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ನಾಲ್ಕನೇ ಆಟಗಾರ ಯುವರಾಜ್ ಸಿಂಗ್. 148 ಇನ್ನಿಂಗ್ಸ್‌ಗಳಲ್ಲಿ ಅವರು ಈ ಸಾಧನೆ ಮಾಡಿದ್ದಾರ.
ಐದನೇ ಸ್ಥಾನದಲ್ಲಿ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಇಶಾನ್ ಕಿಶನ್ ಇದ್ದಾರೆ. ಅವರು 166 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್ ಬಾರಿಸಿದ್ದಾರೆ.
ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. 171 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಭಾರತದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ ಏಳನೇ ಸ್ಥಾನದಲ್ಲಿದ್ದು, ರೈನಾ 176 ಟಿ20 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
ರೋಹಿತ್ ಶರ್ಮಾ 180 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿ ಎಂಟನೇ ಸ್ಥಾನದಲ್ಲಿದ್ದಾರೆ.
ಜಿಎಸ್ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ