ಟೆಸ್ಟ್ನಲ್ಲಿ ಕೊಹ್ಲಿಗಿಂತ ಉತ್ತಮ ಬ್ಯಾಟಿಂಗ್ ಸರಾಸರಿ ಹೊಂದಿರುವ ಭಾರತೀಯ ಕ್ರಿಕೆಟಿಗ ಯಾರು?
By Prasanna Kumar PN
May 22, 2025
Hindustan Times
Kannada
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 46.85 ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ
ವೀರೇಂದ್ರ ಸೆಹ್ವಾಗ್ ಅವರ ಬ್ಯಾಟಿಂಗ್ ಸರಾಸರಿ 49.43 ಆಗಿದೆ
ಸುನಿಲ್ ಗವಾಸ್ಕರ್ ಅವರ ಬ್ಯಾಟಿಂಗ್ ಸರಾಸರಿ 51.12 ಆಗಿದೆ
ರಾಹುಲ್ ದ್ರಾವಿಡ್ ಬ್ಯಾಟಿಂಗ್ ಸರಾಸರಿ 52.63
ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಸರಾಸರಿ 52.88 ಆಗಿದೆ.
ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ಸರಾಸರಿ 53.78 ಆಗಿದೆ
ಟೆಸ್ಟ್ ಕ್ರಿಕೆಟ್ನಲ್ಲಿ ವಿನೋದ್ ಕಾಂಬ್ಳಿ ಅವರ ಬ್ಯಾಟಿಂಗ್ ಸರಾಸರಿ 54.20 ಆಗಿತ್ತು.
ಎಚ್ಚರ!
ನಿಮ್ಮ ನಾಯಿಗೆ ಈ ಆಹಾರಗಳನ್ನು ಯಾವತ್ತೂ ಕೊಡಲೇಬೇಡಿ
PEXELS
ಮುಂದಿನ ಸ್ಟೋರಿ ಕ್ಲಿಕ್ ಮಾಡಿ