ಜಸ್ಪ್ರೀತ್ ಬುಮ್ರಾಗೆ ಐಸಿಸಿ ಪ್ರಶಸ್ತಿ
By Jayaraj
Jan 14, 2025
Hindustan Times
Kannada
ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಡಿಸೆಂಬರ್ ತಿಂಗಳ ಐಸಿಸಿ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕಿ ಭಾರತೀಯ ಆಟಗಾರ ಈ ಪ್ರಶಸ್ತಿ ಪಡೆದಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಬುಮ್ರಾ ಗಮನಾರ್ಹ ಪ್ರದರ್ಶನ ನೀಡಿದರು.
ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಅಂಕಗಳನ್ನು ಗಳಿಸಿದ ಭಾರತೀಯ ಎಂಬ ದಾಖಲೆ ನಿರ್ಮಿಸಿದರು.
ಬುಮ್ರಾ ಅವರು ಪ್ಯಾಟ್ ಕಮಿನ್ಸ್ ಮತ್ತು ಡೇನ್ ಪ್ಯಾಟರ್ಸನ್ ಅವರನ್ನು ಹಿಂದಿಕ್ಕಿ ಇದು ಎರಡನೇ ಬಾರಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದಿದ್ದಾರೆ.
ಡಿಸೆಂಬರ್‌ನಲ್ಲಿ ಆಡಿದ ಮೂರು ಟೆಸ್ಟ್‌ಗಳಲ್ಲಿ ಬುಮ್ರಾ 14.22ರ ಸರಾಸರಿಯಲ್ಲಿ 22 ವಿಕೆಟ್‌ಗಳನ್ನು ಪಡೆದರು.
31 ವರ್ಷದ ಆಟಗಾರ, ಭಾರತೀಯರ ಪೈಕಿ ಅತಿ ಹೆಚ್ಚು ರೇಟಿಂಗ್ ಅಂಕಗಳನ್ನು ಗಳಿಸಿದ ಹೊಸ ದಾಖಲೆಯನ್ನು ನಿರ್ಮಿಸಿದರು.
ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಬುಮ್ರಾ ಒಟ್ಟಾರೆ 32 ವಿಕೆಟ್ ಕಬಳಿಸಿದ್ದಾರೆ.
Photo: AP/PTI
ಮಾತ್ರೆಗಳನ್ನು ಹೇಗೆಂದರೆ ಹಾಗೆ ತಗೊಬಾರದು, ಇದು ಸರಿಯಾದ ಕ್ರಮ
image credit to unsplash
ಮುಂದಿನ ಸ್ಟೋರಿ ಕ್ಲಿಕ್ ಮಾಡಿ