2024ರಲ್ಲಿ ಗೂಗಲ್‌ನಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಕ್ರಿಕೆಟಿಗರ ಪೈಕಿ ಹೊಸ ಮುಖಗಳು ಕಾಣಿಸಿಕೊಂಡಿವೆ. ಭಾರತದ ಅನ್‌ಕ್ಯಾಪ್ ಆಟಗಾರ ರೋಹಿತ್, ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
PTI
ಗೂಗಲ್ ಸೆರ್ಚ್ ಹಿಸ್ಟರಿ Pಪ್ರಕಾರ, ಕ್ರಿಕೆಟಿಗರ ಪೈಕಿ ಅತಿ ಹೆಚ್ಚು ಹುಡುಕಾಡಲ್ಪಟ್ಟ ಆಟಗಾರರ ವಿವರ ಇಲ್ಲಿದೆ.
PTI
2024ರಲ್ಲಿ ಭಾರತದಲ್ಲಿ ಹಾರ್ದಿಕ್ ಪಾಂಡ್ಯ ಹೆಚ್ಚು ಸೆರ್ಚ್ ಆಗಿದ್ದಾರೆ. ಇವರು ನಂಬರ್ ವನ್ ಸ್ಥಾನದಲ್ಲಿದ್ದಾರೆ.
PTI
ಕ್ರಿಕೆಟಿಗರ ಪೈಕಿ ಶಶಾಂಕ್ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ.
Instagram
ಎಸ್‌ಆರ್‌ಎಚ್ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮೂರನೇ ಸ್ಥಾನ ಪಡೆದಿದ್ದಾರೆ.
PTI
ಒಟ್ಟಾರೆಯಾಗಿ ಭಾರತದಲ್ಲಿ ಹೆಚ್ಚು ಸೆರ್ಚ್ ಆದ ವ್ಯಕ್ತಿಗಳ ಪೈಕಿ ವಿನೇಶ್ ಫೋಗಟ್ ಅಗ್ರಸ್ಥಾನದಲ್ಲಿದ್ದಾರೆ.
PTI
ಲಕ್ಷ್ಯ ಸೇನ್ ಹತ್ತನೇ ಸ್ಥಾನ ಪಡೆದಿದ್ದಾರೆ.
PTI
ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ.
PTI
ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ