ಐಪಿಎಲ್: ಒಂದೇ ಮೈದಾನದಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು

By Jayaraj
Apr 18, 2025

Hindustan Times
Kannada

ಐಪಿಎಲ್‌ನಲ್ಲಿ ಒಂದೇ ಮೈದಾನದಲ್ಲಿ 100ಕ್ಕೂ ಹೆಚ್ಚು ಸಿಕ್ಸರ್‌ಳನ್ನು ಬಾರಿಸಿದ ಬ್ಯಾಟರ್‌ಗಳ ಪಟ್ಟಿ ಇಲ್ಲಿದೆ.

1. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ 130 ಸಿಕ್ಸರ್ ಬಾರಿಸಿದ್ದಾರೆ.

2. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಕ್ರಿಸ್ ಗೇಲ್ 127 ಸಿಕ್ಸರ್ ಸಿಡಿಸಿದ್ದಾರೆ.

3. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಎಬಿ ಡಿವಿಲಿಯರ್ಸ್ 118 ಸಿಕ್ಸರ್‌ ಬಾರಿಸಿದ್ದಾರೆ.

4. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ 102 ಸಿಕ್ಸರ್ ಬಾರಿಸಿದ್ದಾರೆ.

ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ತಮ್ಮ ಸಿಕ್ಸರ್‌ಗಳ ಶತಕ ಪೂರ್ಣಗೊಳಿಸಿದರು.

ಇದರೊಂದಿಗೆ ವಾಂಖೆಡೆಯಲ್ಲಿ 100 ಸಿಕ್ಸರ್ ಬಾರಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

ಕಿರನ್‌ ಪೊಲಾರ್ಡ್‌ 85 ಸಿಕ್ಸರ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.

ಪ್ರತಿಷ್ಠಿತ ಕಾನ್‌ ಸಿನಿಮೋತ್ಸವದಲ್ಲಿ ಮಿಂಚಿದ ʻಲಕ್ಷ್ಮೀ ನಿವಾಸʼ ಧಾರಾವಾಹಿಯ ಭಾವನಾ ಮೇಡಂ