ನಂಬಲಸಾಧ್ಯ! ಅತಿ ಕೆಟ್ಟ ದಾಖಲೆ ಬರೆದ ಆಸ್ಟ್ರೇಲಿಯಾ

By Prasanna Kumar P N
Jun 17, 2024

Hindustan Times
Kannada

ಅಜೇಯ 4 ಗೆಲುವುಗಳೊಂದಿಗೆ ಟಿ20 ವಿಶ್ವಕಪ್​​ನಲ್ಲಿ ಸೂಪರ್-8 ಪ್ರವೇಶಿಸಿದ ಆಸ್ಟ್ರೇಲಿಯಾ ತಂಡವು ಬೇಡದ ಕೆಟ್ಟ ದಾಖಲೆ ಬರೆದಿದೆ.

ಸ್ಕಾಟ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಬೇಡದ ಕೆಟ್ಟ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ.

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಒಂದಲ್ಲ, ಎರಡಲ್ಲ ಆಸೀಸ್​ ಬರೋಬ್ಬರಿ 6 ಕ್ಯಾಚ್‌ಗಳನ್ನು ಕೈಚೆಲ್ಲಿತು.

ಟಿ20 ವಿಶ್ವಕಪ್‌ನ ಪಂದ್ಯವೊಂದರಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಕೈಬಿಟ್ಟ ತಂಡ ಎಂಬ ಕುಖ್ಯಾತಿಗೆ ಆಸ್ಟ್ರೇಲಿಯಾ ಪಾತ್ರವಾಗಿದೆ.

ಕನ್ನಡಿಗರ ಮನಗೆದ್ದ ಕೆಎಸ್‌ ಅಶ್ವಥ್‌ ನೆನಪು ಸದಾ ಹಸಿರು