ಟಿ20 ವಿಶ್ವಕಪ್​ ಸೆಮಿಫೈನಲ್; ಭಾರತ vs ಇಂಗ್ಲೆಂಡ್ ಮುಖಾಮುಖಿ ದಾಖಲೆ

By Prasanna Kumar P N
Jun 26, 2024

Hindustan Times
Kannada

ಟಿ20 ವಿಶ್ವಕಪ್ 2024 ಎರಡನೇ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಣಸಾಟ ನಡೆಸಲಿವೆ.

ಉಭಯ ತಂಡಗಳು ಗಯಾನದ ಪ್ರಾವಿಡೆನ್ಸ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.

ಟಿ20 ವಿಶ್ವಕಪ್ ಮತ್ತು ಟಿ20ಐ ಕ್ರಿಕೆಟ್​ನಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ ಎಂಬುದರ ನೋಟ ಇಲ್ಲಿದೆ.

ಟಿ20ಐ ಕ್ರಿಕೆಟ್​ನಲ್ಲಿ ಉಭಯ ತಂಡಗಳು 23 ಬಾರಿ ಮುಖಾಮುಖಿ ಆಗಿವೆ. ಭಾರತ 12, ಇಂಗ್ಲೆಂಡ್ 11 ಸಲ ಗೆದ್ದಿದೆ.

ಇನ್ನು ಟಿ20 ವಿಶ್ವಕಪ್ ಇತಿಹಾಸದಲ್ಲಿ 4 ಬಾರಿ ಮುಖಾಮುಖಿಯಾಗಿದ್ದು, ತಲಾ 2 ಪಂದ್ಯಗಳಲ್ಲಿ ಗೆದ್ದು ಬೀಗಿವೆ.

2022ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲಿ ಭಾರತ ತಂಡದ ವಿರುದ್ಧ ಇಂಗ್ಲೆಂಡ್ 10 ವಿಕೆಟ್​ಗಳ ಗೆಲುವು ಸಾಧಿಸಿತ್ತು.

JOBS: ಜುಲೈ ಮುಗಿಯುವುದರೊಳಗೆ ಅಪ್ಲೈ ಮಾಡಿ, ಇಲ್ಲಿವೆ ಉದ್ಯೋಗಾವಕಾಶ 

Unsplash