ಐರ್ಲೆಂಡ್ ವಿರುದ್ಧ ಪಂದ್ಯಶ್ರೇಷ್ಠ ಗೆದ್ದು ಶಾಹೀನ್ ಅಫ್ರಿದಿ ದಾಖಲೆ
By Prasanna Kumar P N
Jun 17, 2024
Hindustan Times
Kannada
ಐರ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿ ಪಂದ್ಯಶ್ರೇಷ್ಠ ಪಾಕಿಸ್ತಾನ ತಂಡದ ವೇಗಿ ಶಾಹೀನ್ ಅಫ್ರಿದಿ, ಹೊಸ ದಾಖಲೆ ನಿರ್ಮಿಸಿದ್ದಾರೆ.
ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ ಪರ ಅಧಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ 2ನೇ ಆಟಗಾರ ಎಂಬ ದಾಖಲೆಗೆ ಶಾಹೀನ್ ಅಫ್ರಿದಿ ಪಾತ್ರರಾಗಿದ್ದಾರೆ.
ಆ ಮೂಲಕ ಈ ಹಿಂದೆ ಮೂರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ್ದ ಉಮರ್ ಗುಲ್ ದಾಖಲೆ ಸರಿಗಟ್ಟಿದ್ದಾರೆ.
ಶಾಹೀದ್ ಅಫ್ರಿದಿ ಅವರು ಅಗ್ರಸ್ಥಾನದಲ್ಲಿ ಸ್ಥಾನ ಪಡೆದಿದ್ದು, ವಿಶ್ವಕಪ್ ಇತಿಹಾಸದಲ್ಲಿ 4 ಸಲ ಪಂದ್ಯ ಶ್ರೇಷ್ಠ ಗೆದ್ದಿದ್ದಾರೆ.
ಮುಖ ಕಾಂತಿಯುತವಾಗಿ ಹೊಳೆಯಲು ಕಾಫಿ ಪುಡಿಯನ್ನು ಹೀಗೆ ಬಳಸಿ
Pexels
ಮುಂದಿನ ಸ್ಟೋರಿ ಕ್ಲಿಕ್ ಮಾಡಿ