ಶ್ರೇಯಾಂಕಾ ಪಾಟೀಲ್‌ಗೆ ಇಂಡಿಯನ್ ಆಫ್ ದಿ ಇಯರ್ ಪ್ರಶಸ್ತಿ
By Jayaraj
Mar 25, 2024
Hindustan Times
Kannada
NDTV ಕೊಡಮಾಡುವ ಇಂಡಿಯನ್ ಆಫ್ ದಿ ಇಯರ್ 2024 ಪ್ರಶಸ್ತಿಯನ್ನು ಶ್ರೇಯಾಂಕಾ ಪಾಟೀಲ್ ಸ್ವೀಕರಿಸಿದ್ದಾರೆ.
ಭಾರತೀಯ ವನಿತೆಯರ ಕ್ರಿಕೆಟ್ ತಂಡದ ಸದಸ್ಯರು 'ವರ್ಷದ ಕ್ರೀಡಾ ಪ್ರದರ್ಶನ' ಪ್ರಶಸ್ತಿಯನ್ನು ಸ್ವೀಕರಿಸಿದರು.
ಶ್ರೇಯಾಂಕಾ ಪಾಟೀಲ್, ಶಫಾಲಿ ವರ್ಮಾ, ಸ್ನೇಹ ರಾಣಾ ಮತ್ತು ರಾಧಾ ಯಾದವ್ ಪ್ರಶಸ್ತಿ ಪಡೆದರು.
ಭಾರತದ ಟೆನಿಸ್ ಐಕಾನ್ ಸಾನಿಯಾ ಮಿರ್ಜಾ ಪ್ರಶಸ್ತಿ ಪ್ರದಾನ ಮಾಡಿದರು.
ಕನ್ನಡತಿ ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಲ್ಲಿ ಆರ್‌ಸಿಬಿ ವನಿತೆಯರ ತಂಡವನ್ನು ಪ್ರತಿನಿಧಿಸಿದ್ದಾರೆ.
ಇತ್ತೀಚೆಗೆ ಆರ್‌ಸಿಬಿ ತಂಡವು ಡಬ್ಲ್ಯೂಪಿಎಲ್ ಟ್ರೋಫಿ ಗೆದ್ದುಕೊಂಡಿತು.
ಶ್ರೇಯಾಂಕಾ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು.
ಕೂದಲು ಅತಿ ತೆಳ್ಳಗಿದ್ರೆ ಈ ಮನೆಮದ್ದು ಟ್ರೈ ಮಾಡಿ, ಕೆಲವೇ ದಿನಗಳಲ್ಲಿ ದಟ್ಟವಾಗಿ ಬೆಳೆಯುತ್ತೆ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ