ಜೂನ್ 1ರಿಂದ ಟಿ20 ವಿಶ್ವಕಪ್ 2024 ಪ್ರಾರಂಭವಾಗಲಿದೆ. ಜೂನ್ 5ರಿಂದ ಭಾರತ ತಂಡ ಟೀಮ್ ಇಂಡಿಯಾ, ಐರ್ಲೆಂಡ್ ವಿರುದ್ಧ ಸೆಣಸಾಟ ನಡೆಸುವುದರೊಂದಿಗೆ ತನ್ನ ಅಭಿಯಾನ ಆರಂಭಿಸಲಿದೆ.
ತದನಂತರ ಜೂನ್ 9ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.
ಆದರೆ ಟಿ20 ವಿಶ್ವಕಪ್ ಟೂರ್ನಿಯನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸುವುದೇಗೆ ಎಂಬುದು ಅಭಿಮಾನಿಗಳಿಗೆ ಪ್ರಶ್ನೆ ಕಾಡುತ್ತಿದೆ. ಒಂದು ಪೈಸೆ ಕಟ್ಟದೆ ಪಂದ್ಯ ವೀಕ್ಷಿಸುವುದೇಗೆ? ಎಂದು ನೋಡೋಣ.
ಐಪಿಎಲ್ ಅನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ವೀಕ್ಷಿಸಿದಂತೆ ಟಿ20 ವಿಶ್ವಕಪ್ ಅನ್ನು ಭಾರತದಲ್ಲಿ ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಷನ್ನಲ್ಲೂ ನಯಾ ಪೈಸೆ ಖರ್ಚಿಲ್ಲದೆ ಉಚಿತವಾಗಿ ಕಣ್ತುಂಬಿಕೊಳ್ಳಬಹುದು.
ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಇಲ್ಲಿದೆ 5 ಬೆಸ್ಟ್ ಬೀಟ್‌ರೂಟ್ ರೆಸಿಪಿ, ತಿಂದವರು ಸೂಪರ್ ಅಂತಾರೆ