ರಾಜಸ್ಥಾನ್‌ ರಾಯಲ್ಸ್‌ vs ಪಂಜಾಬ್‌ ಕಿಂಗ್ಸ್‌ ಹೆಡ್‌ ಟು ಹೆಡ್‌ ದಾಖಲೆ

By Jayaraj
May 14, 2024

Hindustan Times
Kannada

ಐಪಿಎಲ್‌ 2024ರ ಆವೃತ್ತಿಯ 65ನೇ ಪಂದ್ಯದಲ್ಲಿ ರಾಜಸ್ಥಾನ ಮತ್ತು ಪಂಜಾಬ್‌ ತಂಡಗಳು ಮುಖಾಮುಖಿಯಾಗುತ್ತಿವೆ.

ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ಈ ಬಾರಿ ಮೊದಲ ಐಪಿಎಲ್‌ ಪಂದ್ಯ ನಡೆಯುತ್ತಿದೆ.

ರಾಜಸ್ಥಾನ್‌ ರಾಯಲ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳ ಮುಖಾಮುಖಿ ದಾಖಲೆ ನೋಡೋಣ.

ಉಭಯ ತಂಡಗಳು ಈವರೆಗೆ ಐಪಿಎಲ್‌ನಲ್ಲಿ 27 ಪಂದ್ಯಗಳಲ್ಲಿ ಎದುರಾಗಿವೆ.

ಇದರಲ್ಲಿ ಆರ್‌ಆರ್‌ 16 ಪಂದ್ಯಗಳಲ್ಲಿ ಗೆದ್ದು ಬೀಗಿದೆ.

ಅತ್ತ ಪಂಜಾಬ್‌ ತಂಡವು 11ರಲ್ಲಿ ಗೆದ್ದು ಬೀಗಿದೆ.

ಉಭಯ ತಂಡಗಳ ನಡುವಿನ ಕೊನೆಯ 6 ಮುಖಾಮುಖಿಯಲ್ಲಿ ರಾಜಸ್ಥಾನ 4ರಲ್ಲಿ ಗೆದ್ದಿದೆ.

ಪ್ರಸಕ್ತ ಆವೃತ್ತಿಯ ಮೊದಲ ಮುಖಾಮುಖಿಯಲ್ಲೂ ರಾಜಸ್ಥಾನವೇ ಗೆದ್ದಿದೆ.

ಬಾಯ್​ಫ್ರೆಂಡ್ ಬರ್ತ್​​ಡೇಗೆ ಮುದ್ದಾಗಿ ಶುಭಕೋರಿದ ಸ್ಮೃತಿ ಮಂಧಾನ