ಐಪಿಎಲ್ 2025ರಲ್ಲಿ ಅತಿ ಉದ್ದದ ಸಿಕ್ಸರ್ ಬಾರಿಸಿದವರು ಯಾರು?
Reuters
By Jayaraj
May 05, 2025
Hindustan Times
Kannada
18ನೇ ಆವೃತ್ತಿಯ ಐಪಿಎಲ್‌ನಲ್ಲಿ ಹಲವು ದಾಖಲೆಗಳು ನಿರ್ಮಾಣವಾಗುತ್ತಿವೆ. ಟೂರ್ನಿಯಲ್ಲಿ ಅತಿ ಉದ್ದ ಸಿಕ್ಸ್ ಬಾರಿಸಿದವರ ಪಟ್ಟಿ ನೋಡೋಣ.
ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ 109 ಮೀಟರ್ ಸಿಕ್ಸರ್ ಸಿಡಿಸಿದ ರವೀಂದ್ರ ಜಡೇಜಾ ಮೊದಲ ಸ್ಥಾನದಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧ ಹೆನ್ರಿಚ್ ಕ್ಲಾಸೆನ್ 107 ಮೀಟರ್ ಉದ್ದ ಸಿಕ್ಸರ್ ಬಾರಿಸಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಂಡ್ರೆ ರಸೆಲ್ 106 ಮೀಟರ್ ಸಿಕ್ಸರ್ ಬಾರಿಸಿದ್ದರು.
ಪಂಜಾಬ್ ಕಿಂಗ್ಸ್ ವಿರುದ್ಧ ಅಭಿಷೇಕ್ ಶರ್ಮಾ 106 ಮೀಟರ್ ಸಿಕ್ಸರ್ ಬಾರಿಸಿದ್ದರು.
ಗುಜರಾತ್ ಟೈಟಾನ್ಸ್ ವಿರುದ್ಧ ಫಿಲ್ ಸಾಲ್ಟ್ 105 ಮೀಟರ್ ಸಿಕ್ಸರ್ ಬಾರಿಸಿದರು
ರಾಜಸ್ಥಾನ್ ರಾಯಲ್ಸ್ ವಿರುದ್ಧ ಟ್ರಾವಿಸ್ ಹೆಡ್ 105 ಮೀಟರ್ ಉದ್ದದ ಸಿಕ್ಸರ್ ಬಾರಿಸಿದ್ದರು.
ಮಾವಿನ ಸಿಪ್ಪೆಯ ಅದ್ಭುತ ಪ್ರಯೋಜನಗಳು ಇಲ್ಲಿದೆ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ