ಭಾರತ ಚಾಂಪಿಯನ್ಸ್ ಟ್ರೋಫಿ ಟೀಮ್; ಯಾವ IPL ತಂಡದಿಂದ ಎಷ್ಟು ಆಟಗಾರರು
By Jayaraj Jan 19, 2025
Hindustan Times Kannada
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇದರಲ್ಲಿ ಯಾವ ಐಪಿಎಲ್ ತಂಡದಿಂದ ಹೆಚ್ಚು ಆಟಗಾರರು ಆಯ್ಕೆಯಾಗಿದ್ದಾರೆ ಎಂಬುದನ್ನು ನೋಡೋಣ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ (3)