ಡಾನ್ಸ್‌ ನಿಮ್ಮ ಖುಷಿಗಷ್ಟೇ ಅಲ್ಲ, ಆರೋಗ್ಯಕ್ಕೂ ಇಷ್ಟೊಂದು ಪ್ರಯೋಜನ ನೀಡುತ್ತೆ

By Suma Gaonkar
Sep 09, 2024

Hindustan Times
Kannada

ಡ್ಯಾನ್ಸ್ ಮಾಡುವುದು ಒಂದು ಅದ್ಭುತ ಹವ್ಯಾಸ

 ಮಾನಸಿಕ ಒತ್ತಡ ಮತ್ತು ಚಿಂತೆಯನ್ನು ಕಡಿಮೆ ಮಾಡುತ್ತದೆ

ನಿಮ್ಮ ಸಮತೋಲನ ಸುಧಾರಿಸುತ್ತದೆ. ಏಕಾಗ್ರತೆ ಹೆಚ್ಚುತ್ತದೆ

ನಿಮ್ಮ ದೇಹದ ಸೌಂದರ್ಯವನ್ನು ಹೆಚ್ಚಿಸುತ್ತದೆ

 ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ

ನಿಮ್ಮ ಸಾಮಾಜಿಕ ಸಂಬಂಧಗಳನ್ನು ಬೆಳೆಸುತ್ತದೆ

ದೇಹದ ತೂಕ ಇಳಿಕೆ ಮಾಡಿಕೊಳ್ಳಲು ಇದು ಸಹಕಾರಿ

ವೇಟ್ಟೈಯನ್‌ ಚಿತ್ರಕ್ಕಾಗಿ ಬಚ್ಚನ್‌ಗಿಂತ ರಜನಿಗೆ 17 ಪಟ್ಟು ಹೆಚ್ಚು ಸಂಭಾವನೆ!