ಹಾಸನ ಜಿಲ್ಲೆ ಯಸಳೂರು ಅರಣ್ಯ ವಲಯದ ಡಬ್ಬಲಿ ಕಟ್ಟೆ ನೆಡುತೋಪಿನಲ್ಲಿರುವ ಅರ್ಜುನ ಆನೆಯ ಸಮಾಧಿ ಸ್ಥಳ

By Umesha Bhatta P H
Jul 04, 2024

Hindustan Times
Kannada

ಜುಲೈ 6ರಂದು ಅರ್ಜುನ ಆನೆ ಸಮಾಧಿಗೆ ಶಂಕುಸ್ಥಾಪನೆ

ಸ್ಮಾರಕ ನಿರ್ಮಾಣಕ್ಕೆ ಅಂದು ಮಧ್ಯಾಹ್ನ 12.30ಕ್ಕೆ ಭೂಮಿ ಪೂಜೆ

ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ

2023 ರ  ಡಿಸೆಂಬರ್ 4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ  ಅರ್ಜುನ ಸಾವು

ನಟ ದರ್ಶನ್‌ ಕೂಡ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ಆಸಕ್ತಿ ತೋರಿದ್ದರು.

ಅರ್ಜುನನ ಸಾಹಸ, ಸೇವೆ, ಕೊಡುಗೆ ಜನ ಮಾನಸದಲ್ಲಿ ಚಿರಸ್ಥಾಯಿ

ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತ್ತು,

ನಾಗರಹೊಳೆ ಅರಣ್ಯ ವ್ಯಾಪ್ತಿಯ ಬಳ್ಳೆಯಲ್ಲಿ ಕೂಡ ಸ್ಮಾರಕಕ್ಕೆ ಶೀಘ್ರ ಶಂಕುಸ್ಥಾಪನೆ 

ಈ ಎರಡೂ ಸ್ಮಾರಕಗಳಲ್ಲಿ ಅರ್ಜುನ ಪ್ರತಿಕೃತಿ ನಿರ್ಮಾಣಕ್ಕೆ ಆದ್ಯತೆ

ಭಗವದ್ಗೀತೆಯ ಸ್ತೋತ್ರ ಹಂಚಿಕೊಂಡ ಶೋಯೆಬ್ ಅಖ್ತರ್