ಕೇರಳ, ತಮಿಳುನಾಡುನೊಂದಿಗೆ ಕರ್ನಾಟಕದ ಪಶ್ಚಿಮ ಘಟ್ಟ ಭಾಗದಲ್ಲಿ ಹಂಚಿಹೋಗಿರುವ ನೀಲಗಿರಿ ಜೀವವೈವಿಧ್ಯ ತಾಣದಲ್ಲಿಯೇ ಹತ್ತು ಸಾವಿರಕ್ಕೂ ಅಧಿಕ ಆನೆಗಳಿದ್ದು, ಕರ್ನಾಟಕದಲ್ಲಿಯೇ 4126 ಆನೆಗಳಿವೆ ಎಂದು ಕರ್ನಾಟಕ ಅರಣ್ಯ ಇಲಾಖೆ ವರದಿ ಬಿಡುಗಡೆ ಮಾಡಿದೆ.