ಆಮೀರ್ ಖಾನ್, ಬಾಲಿವುಡ್ನ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಇವರ ಅದ್ಭುತ ನಟನೆಗೆ ಈವರೆಗೆ ಒಂಬತ್ತು ಫಿಲ್ಮ್ಫೇರ್ ಪ್ರಶಸ್ತಿಗಳು, ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಮತ್ತು AACTA ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಯನ್ನೂ ಇವರು ಮುಡಿಗೇರಿಸಿಕೊಂಡಿದ್ದಾರೆ. ಇಂದು ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆಮೀರ್ ಖಾನ್ ಅವರ ಟಾಪ್ 5 ಸಿನಿಮಾಗಳು ಯಾವುವೆಂದು ನೋಡೋಣ ಬನ್ನಿ..