ಪ್ರತಿದಿನ ಮೆಟ್ಟಿಲುಗಳನ್ನು ಹತ್ತುವುದರ ಆರೋಗ್ಯ ಪ್ರಯೋಜನಗಳು ಇಲ್ಲಿವೆ

freepik

By Priyanka Gowda
Dec 18, 2024

Hindustan Times
Kannada

ಪ್ರತಿದಿನ ಮೆಟ್ಟಿಲುಗಳನ್ನು ಹತ್ತುವುದರಿಂದ ಕ್ಯಾಲೊರಿಗಳನ್ನು ಕಡಿಮೆ ಮಾಡಲು, ತೂಕವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

freepik

ದಿನನಿತ್ಯ ಮೆಟ್ಟಿಲುಗಳನ್ನು ಹತ್ತುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಸ್ಟ್ರೋಕ್ ಅಪಾಯವನ್ನು ಕಡಿಮೆ ಮಾಡುತ್ತದೆ.

freepik

ಮೆಟ್ಟಿಲು ಹತ್ತುವುದು ಉತ್ತಮ ವ್ಯಾಯಾಮ. ಇದರಿಂದ ಬಿಪಿ ನಿಯಂತ್ರಣಕ್ಕೆ ಬರಲು ಸಹಕಾರಿಯಾಗಿದೆ. 

freepik

ಮೆಟ್ಟಿಲುಗಳನ್ನು ಹತ್ತುವುದರಿಂದ ಕಾಲುಗಳ ಸ್ನಾಯುಗಳು ಬಲಗೊಳ್ಳುತ್ತವೆ.

freepik

ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಹೆಚ್ಚಿಸಲು ಮೆಟ್ಟಿಲುಗಳನ್ನು ಹತ್ತುವುದು ಸಹಕಾರಿಯಾಗಿದೆ.

freepik

ಊಟವಾದ ಬಳಿಕ ಮೆಟ್ಟಿಲುಗಳನ್ನು ಹತ್ತುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. 

freepik

ಮೆಟ್ಟಿಲುಗಳನ್ನು ಹತ್ತುವುದು ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಮತ್ತು ಕೊಬ್ಬು ಕಡಿಮೆ ಮಾಡಲು ಸಹಕಾರಿಯಾಗಿದೆ.

freepik

ಮೆಟ್ಟಿಲು ಹತ್ತುವಾಗ ಎಂಡಾರ್ಫಿನ್ ಬಿಡುಗಡೆಯಾಗುವುದರಿಂದ ಇದು ಒತ್ತಡವನ್ನು ಕಡಿಮೆ ಮಾಡಲು ಹಾಗೂ ಮನಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಿದೆ.

freepik

ತುಳಸಿ ಎಲೆಗಳನ್ನು ತಿನ್ನುವುದರಿಂದ ದೊರಕುವ ಆರೋಗ್ಯ ಪ್ರಯೋಜನಗಳು