ಬೀಟ್ರೂಟ್ ತಿನ್ನುವುದರ 5 ಅದ್ಭುತ ಪ್ರಯೋಜನಗಳಿವು

By Priyanka Gowda
Jan 17, 2025

Hindustan Times
Kannada

ಬೀಟ್ರೂಟ್ ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಈ ತರಕಾರಿಯನ್ನು ತಿನ್ನುವುದರಿಂದಾಗುವ 5 ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

ಬೀಟ್ರೂಟ್ ನೈಟ್ರಿಕ್ ಆಕ್ಸೈಡ್ ಅನ್ನು ಹೊಂದಿರುತ್ತದೆ. ಇದು ರಕ್ತದ ಹರಿವನ್ನು ಸುಧಾರಿಸಲು ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Photo Credits: Pexels

ಬೀಟ್ರೂಟ್‌ನಲ್ಲಿ ಕಬ್ಬಿಣ ಮತ್ತು ವಿಟಮಿನ್ ಎ, ಬಿ6 ಮತ್ತು ಸಿ ನಂತಹ ಇತರ ಪ್ರಮುಖ ಜೀವಸತ್ವಗಳಿಂದ ತುಂಬಿದ್ದು, ಇದು ಯಕೃತ್ತಿನಿಂದ ವಿಷಾಂಶವನ್ನು ತೆಗೆದುಹಾಕಲು ಸಹಕಾರಿಯಾಗಿದೆ. 

Photo Credits: Pexels

ಬೀಟ್ರೂಟ್‍ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದ್ದು, ಅದು ಆಕ್ಸಿಡೀಕರಣದ ಹಾನಿಕಾರಕ ಪರಿಣಾಮಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

Photo Credits: Unsplash

ಬೀಟ್ರೂಟ್ ತಿನ್ನುವುದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ.

Photo Credits: Pexels

ಬೀಟ್ರೂಟ್ ಕೊಬ್ಬಿನಾಮ್ಲಗಳು ಮತ್ತು ಫೈಬರ್ ಅನ್ನು ಹೊಂದಿದ್ದು, ಇದು ಆರೋಗ್ಯಕರ ಕರುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಉತ್ತಮ ಜೀರ್ಣಕ್ರಿಯೆಗೂ ಸಹಕಾರಿ.

Photo Credits: Unsplash

ಬೀಟ್ರೂಟ್ ತಿನ್ನುವುದರಿಂದ ನೆನಪಿನ ಶಕ್ತಿ ಸುಧಾರಿಸುತ್ತದೆ.

Photo Credits: Unsplash

ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.

Pinterest

ಚೋಳ ರಾಜವಂಶದ ದೇವಾಲಯಗಳ ವಾಸ್ತುಶಿಲ್ಪ ಅದ್ಭುತವಾಗಿವೆ. ಪುರಾತನ ಶಿವನ ದೇವಾಲಯಗಳು ಸೇರಿ ಚೋಳರ ಕಾಲದ ನೋಡಲೇಬೇಕಾದ ದೇವಾಲಯಗಳ ವಿವರ ಇಲ್ಲಿದೆ