ಚಳಿಗಾಲದಲ್ಲಿ ಬೆಳ್ಳುಳ್ಳಿ ತಿನ್ನಿ, ಈ ಪ್ರಯೋಜನಗಳನ್ನು ಪಡೆಯಿರಿ
Pexel
By Priyanka Gowda
Nov 30, 2024
Hindustan Times
Kannada
ಚಳಿಗಾಲದಲ್ಲಿ ಬರುವ ರೋಗಗಳಿಂದ ದೂರವಿರಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಬೆಳ್ಳುಳ್ಳಿ ಉಪಯುಕ್ತವಾಗಿದೆ.
Pexel
ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶವಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ.
Pexel
ಬೆಳ್ಳುಳ್ಳಿ ತಿನ್ನುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಬಿಪಿ ನಿಯಂತ್ರಣಕ್ಕೆ ಬರುತ್ತದೆ ಹಾಗೂ ಕೊಲೆಸ್ಟ್ರಾಲ್ ಮಟ್ಟವು ಸಾಮಾನ್ಯವಾಗಿರುತ್ತದೆ.
Pexel
ಬೆಳ್ಳುಳ್ಳಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ಕೀಲು ನೋವುಗಳು ಕೂಡ ಕಡಿಮೆಯಾಗಲು ಸಹಕಾರಿಯಾಗಿದೆ.
Pexel
ಬೆಳ್ಳುಳ್ಳಿ ಶ್ವಾಸಕೋಶಕ್ಕೂ ಉತ್ತಮವಾಗಿದೆ. ಇದರಲ್ಲಿರುವ ಪೋಷಕಾಂಶಗಳು ಶ್ವಾಸಕೋಶದ ಸೋಂಕಿನ ವಿರುದ್ಧ ಹೋರಾಡುತ್ತವೆ.
Pexel
ಬೆಳ್ಳುಳ್ಳಿಯಲ್ಲಿ ವಿಟಮಿನ್ ಸಿ, ಬಿ6, ಮ್ಯಾಂಗನೀಸ್ ಸಮೃದ್ಧವಾಗಿದೆ. ಇವು ದೇಹಕ್ಕೆ ಬಹಳ ಅತ್ಯಗತ್ಯ.
Pexel
ಆದರೆ, ಅತಿ ಹೆಚ್ಚು ಸೇವನೆ ಮಾಡುವುದರಿಂದ ಜೀರ್ಣಕ್ರಿಯೆಯ ತೊಂದರೆಗಳು ಮತ್ತು ಅಲರ್ಜಿಗಳು ಉಂಟಾಗಬಹುದು.
Pexel
ಜಲಾಶಯಗಳ ಒಟ್ಟು ಸಂಗ್ರಹ ಟಿಎಂಸಿ 807.64 , ಶೇ 90
ಮುಂದಿನ ಸ್ಟೋರಿ ಕ್ಲಿಕ್ ಮಾಡಿ