ಪ್ರತಿದಿನ ಒಂದು ಚಮಚ ಎಳ್ಳು ಸೇವಿಸಿದರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ

pixa bay

By HT Kannada Desk
Dec 10, 2023

Hindustan Times
Kannada

ರಕ್ತದೊತ್ತಡ ಕಡಿಮೆಯಾಗುತ್ತದೆ. ಮಧುಮೇಹವನ್ನು ನಿಯಂತ್ರಿಸುತ್ತದೆ

ಕೊಲೆಸ್ಟ್ರಾಲ್​ ಮಟ್ಟ ಕಮ್ಮಿ ಆಗುತ್ತದೆ

ಜೀರ್ಣಕ್ರಿಯೆಗೆ ಒಳ್ಳೆಯದು

ಚರ್ಮದ ಕ್ಯಾನ್ಸರ್ ಸೇರಿದಂತೆ ​ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ

ಒತ್ತಡ ನಿವಾರಣೆ ಮತ್ತು ಉತ್ತಮ ನಿದ್ರೆಗೆ ಸಹಕಾರಿ

ಕಣ್ಣು, ಮೂಳೆ, ಕೂದಲಿನ ಆರೋಗ್ಯಕ್ಕೆ ಒಳ್ಳೆಯದು

ಯೂಟ್ಯೂಬ್ ಪ್ಲೇ ಬಟನ್‌ಗಳಲ್ಲಿ ಎಷ್ಟು ವಿಧಗಳಿವೆ