ದಿನಕ್ಕೆ ಎಷ್ಟು ಬೆಳ್ಳುಳ್ಳಿ ತಿನ್ನಬೇಕು

By Meghana B
Mar 18, 2024

Hindustan Times
Kannada

ಬೆಳ್ಳುಳ್ಳಿ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. 

ರಕ್ತದೊತ್ತಡ ನಿಯಂತ್ರಿಸಲು, ಕೊಲೆಸ್ಟ್ರಾಲ್ ಕಡಿಮೆ ಮಾಡಲು, ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಬೆಳ್ಳುಳ್ಳಿ ಸಹಾಯ ಮಾಡುತ್ತದೆ

ಬೆಳ್ಳುಳ್ಳಿ ಕ್ಯಾನ್ಸರ್ ವಿರುದ್ಧ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ

ಹಾಗಂತ ಅತಿಯಾಗಿ ತಿನ್ನುವುದು ಕೂಡ ಒಳ್ಳೆಯದಲ್ಲ. ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ತಿಂದರೆ ಎದೆಉರಿ, ಹೊಟ್ಟೆಉರಿಯಂತಹ ಸಮಸ್ಯೆಗಳು ಬರಬಹುದು

ಕೇಂದ್ರ ಬಜೆಟ್ 2024ರ ಹಿನ್ನೋಟ;  10 ಮುಖ್ಯ ಅಂಶಗಳು

ಕೇಂದ್ರ ಬಜೆಟ್ 2025

Photo Credits: PTI