ಚಳಿಗಾಲದಲ್ಲಿ ಕಪ್ಪು ಕ್ಯಾರೆಟ್ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನ
By Reshma
Jan 10, 2025
Hindustan Times
Kannada
ಕ್ಯಾರೆಟ್ ತಿನ್ನೋದು ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ನೀವು ಕೇಳಿರುತ್ತೀರಿ, ಆದರೆ ಎಂದಾದ್ರೂ ಕಪ್ಪು ಕ್ಯಾರೆಟ್ ತಿಂದಿದ್ದೀರಾ
ಇದು ಚಳಿಗಾಲದಲ್ಲಿ ಹೆಚ್ಚು ಸಿಗುತ್ತದೆ. ಕೆಂಪು ಕ್ಯಾರೆಟ್‌ನಂತೆ ರುಚಿಯನ್ನೂ ಹೊಂದಿರುತ್ತದೆ. ಇದು ಫೈಬರ್ ಸೇರಿದಂತೆ ಹಲವು ನಾರಿನಾಂಶಗಳನ್ನು ಹೊಂದಿರುತ್ತದೆ
ಇವತ್ತು ಚಳಿಗಾಲದಲ್ಲಿ ಕಪ್ಪು ಕ್ಯಾರೆಟ್ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ
ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ
ಮಧುಮೇಹಗಳಿಗೂ ಕಪ್ಪು ಕ್ಯಾರೆಟ್ ಉತ್ತಮ, ಇದನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆಯಾಗುವುದಿಲ್ಲ
ಕಣ್ಣಿನ ದೃಷ್ಟಿ ಸುಧಾರಿಸಲು ಹಾಗೂ ಕಣ್ಣಿನ ಆರೋಗ್ಯಕ್ಕೆ ಕಪ್ಪು ಕ್ಯಾರೆಟ್ ಉತ್ತಮ
ಕಪ್ಪು ಕ್ಯಾರೆಟ್‌ನಲ್ಲಿ ನಾರಿನಾಂಶ ಹೆಚ್ಚಿರುವ ಕಾರಣದಿಂದ ಇದನ್ನು ತಿನ್ನುವುದರಿಂದ ಹೊಟ್ಟೆ ತುಂಬಿದಂತಿರುತ್ತದೆ
ಕಪ್ಪು ಕ್ಯಾರೆಟ್ ಜೀರ್ಣಕ್ರಿಯೆ ಸಮಸ್ಯೆಯನ್ನು ನಿವಾರಿಸುತ್ತದೆ. ಇದನ್ನು ತಿನ್ನುವುದರಿಂದ ಹೊಟ್ಟೆಯ ಸಮಸ್ಯೆಗಳು ನಿವಾರಣೆಯಾಗುತ್ತವೆ
ಕಪ್ಪು ಕ್ಯಾರೆಟ್ ರಕ್ತಪರಿಚಲನೆಯನ್ನು ಸುಧಾರಿಸಲು, ಇದು ಕೊಲೆಸ್ಟ್ರಾಲ್ ಕಡಿಮೆ ಮಾಡಿ ಹೃದಯದ ಆರೋಗ್ಯ ಕಾಪಾಡುತ್ತದೆ
ಈ ಸುದ್ದಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದ್ದು, ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ
ನಕಲಿ ಸುದ್ದಿಗಳಿಗೆ ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ