ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ನೈಸರ್ಗಿಕ ವಿಧಾನಗಳು  

PEXELS

By Reshma
Dec 31, 2024

Hindustan Times
Kannada

ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸುವುದು ಮಧುಮೇಹಿಗಳಿಗೆ ಸವಾಲು. ಅದಕ್ಕಾಗಿ ನೈಸರ್ಗಿಕ ವಿಧಾನವನ್ನ ಆಯ್ಕೆ ಮಾಡಿಕೊಳ್ಳಬಹುದು

PEXELS, TOI

ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಏರಿಕೆಯಾಗುವುದನ್ನು ತಡೆಯುವ ನೈಸರ್ಗಿಕ ವಿಧಾನಗಳು ಹೀಗಿವೆ 

PEXELS

ದಾಲ್ಚಿನ್ನಿ ನೀರು ಕುಡಿಯುವುದರಿಂದ ರಕ್ತದಲ್ಲಿ ಸಕ್ಕರೆಯ ಮಟ್ಟ ನಿಯಂತ್ರಣಕ್ಕೆ ಬರುತ್ತದೆ 

PEXELS

ಮೆಂತ್ಯ ನೆನೆಸಿದ ನೀರು ಕುಡಿಯುವುದರಿಂದಲೂ ರಕ್ತದಲ್ಲಿನ ಸಕ್ಕರೆ ಮಟ್ಟ ಇಳಿಕೆಯಾಗುತ್ತದೆ 

PEXELS

ಹಾಗಲಕಾಯಿ ರಸ ರಕ್ತದ ಸಕ್ಕರೆ ಪ್ರಮಾಣ ಕಡಿಮೆ ಮಾಡಲು ಹೇಳಿ ಮಾಡಿಸಿದ್ದು

PEXELS

ಆಲೊವೆರಾ ರಸವನ್ನು ನಿರಂತರವಾಗಿ ಕುಡಿಯುವುದರಿಂದಲೂ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ 

PEXELS

ನಿರಂತರ ದೈಹಿಕ ಚಟುವಟಿಕೆಯು ಇನ್ಸುಲಿನ ಸೂಕ್ಷ್ಮತೆಯನ್ನು ಸುಧಾರಿಸಿ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

PEXELS

ಸೀರೆಯುಟ್ಟು ಭರತನಾಟ್ಯ ಭಂಗಿಯಲ್ಲಿ ಫೋಸ್‌ ಕೊಟ್ಟ ನಭಾ ನಟೇಶ್‌