ಬೆಳ್ಳುಳ್ಳಿಯಿಂದ ಹೆಚ್ಚಿನ ಆರೋಗ್ಯ ಪ್ರಯೋಜನ ಸಿಗಬೇಕು ಅಂದ್ರೆ ಹೀಗೆ ಬಳಸಿ 

pixa bay

By Reshma
Jun 23, 2024

Hindustan Times
Kannada

ಬೆಳ್ಳುಳ್ಳಿ ಎಸಳನ್ನು ನೇರವಾಗಿ ಬಳಸುವ ಬದಲು ಸಿಪ್ಪೆ ತೆಗೆದು ಪುಡಿ ಮಾಡಿ ಬಳಸುವುದು ಉತ್ತಮ. 

Pexels

ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಆಹಾರದೊಂದಿಗೆ ಸೇರಿಸುವುದರಿಂದ ಹೆಚ್ಚಿನ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಈ ರೀತಿ ಬೆಳುಳ್ಳಿ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನವಿದೆ ನೋಡಿ.

Pexels

ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ, ಮ್ಯಾಂಗನೀಸ್, ನಾರಿನಾಂಶ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ.

Pexels

ದೇಹದ ತೂಕವನ್ನು ನಿಯಂತ್ರಿಸಲು ಇದು ಸಹಾಯ ಮಾಡುತ್ತದೆ.

Pexels

ಹಸಿ ಬೆಳ್ಳುಳ್ಳಿ ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಸಾಧ್ಯವಾದ್ರೆ ಹಸಿ ಬೆಳ್ಳುಳ್ಳಿ ತಿನ್ನುವ ಅಭ್ಯಾಸ ಮಾಡಿ. 

Pexels

ಇದು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಹಾಗೂ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ.

Pexels

ಬೆಳ್ಳುಳ್ಳಿ ರಸವನ್ನು ಮೊಡವೆಗಳ ಮೇಲೆ ಹಚ್ಚುವುದರಿಂದ ಅವು ಸುಲಭವಾಗಿ ಕಡಿಮೆಯಾಗುತ್ತವೆ. 

pixa bay

ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಜ್ವರ, ಕೆಮ್ಮು ಮತ್ತು ನೆಗಡಿಯಂತಹ ರೋಗಗಳನ್ನು ತಡೆಯಬಹುದು.

ಇದು ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ನೀಡುತ್ತದೆ.

pixa bay

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ದೇಹಕ್ಕೆ ತುಂಬಾ ಒಳ್ಳೆಯದು.

pixa bay

ತೆಂಗಿನಕಾಯಿ ಲಾಡು ಮಾಡಿದ್ರೆ ಮಕ್ಕಳು ಇಷ್ಟಪಟ್ಟು ತಿಂತಾರೆ

Pinterest