ವೀಳ್ಯದೆಲೆಯ 5 ಆರೋಗ್ಯ ಪ್ರಯೋಜನಗಳು

By Meghana B
Mar 03, 2024

Hindustan Times
Kannada

ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಒಳ್ಳೆಯದು 

ಬಾಯಿಯ ದುರ್ವಾಸನೆಯನ್ನು ತೊಡೆದುಹಾಕುತ್ತದೆ

ಜೀರ್ಣಕ್ರಿಯೆಯನ್ನು ಸುಧಾರಿಸಿ ಮಲಬದ್ಧತೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಸೋಂಕು ಹಾಗೂ ಅಲರ್ಜಿ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಗ್ಯಾಸ್ಟ್ರಿಕ್ ಅಲ್ಸರ್​​ನಂತಹ ಹೊಟ್ಟೆಯ ಹುಣ್ಣು ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಮುಂಬೈ ಇಂಡಿಯನ್ಸ್ ತಂಡದ ಗ್ಲಾಮರಸ್‌ ಮಾಲಕಿ