ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನಿ, ಈ ಸಮಸ್ಯೆಗಳನ್ನ ದೂರ ತಳ್ಳಿ
By Meghana B
Jan 17, 2024
Hindustan Times
Kannada
ಇದು ಹಸಿವನ್ನು ಕಡಿಮೆ ಮಾಡುವುದರಿಂದ ಪದೇ ಪದೇ ನೀವು ತಿನ್ನುವುದಿಲ್ಲ. ಹೀಗಾಗಿ ತೂಕ ಇಳಿಕೆಗೆ ಸಹಕಾರಿಯಾಗಿದೆ.
ತ್ವಚೆಯ ಆರೋಗ್ಯ ಸುಧಾರಿಸುತ್ತದೆ. ಮುಖದಲ್ಲಿ ಸುಕ್ಕುಗಳು ರೂಪುಗೊಳ್ಳುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹೀಗಾಗಿ ಇದು ಮಧುಮೇಹದ ಅಪಾಯ ಕಡಿಮೆ ಮಾಡುತ್ತದೆ.
ಕೂದಲು ಉದುರುವಿಕೆ ಸೇರಿದಂತೆ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಮೆದುಳಿನ ಆರೋಗ್ಯವನ್ನು ಕಾಪಾಡುತ್ತದೆ
ಬಿಡದೇ ಕಾಡುವ ಕೆಮ್ಮು ನಿವಾರಣೆಗೆ ಇಲ್ಲಿದೆ ಪರಿಣಾಮಕಾರಿ ಮನೆಮದ್ದು
Canva
ಮುಂದಿನ ಸ್ಟೋರಿ ಕ್ಲಿಕ್ ಮಾಡಿ