ಪುದಿನ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಅದ್ಭುತ ಪ್ರಯೋಜನಗಳಿವು 

pixa bay

By Reshma
Nov 10, 2024

Hindustan Times
Kannada

ಪುದಿನಾದಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ದೇಹವನ್ನು ಒತ್ತಡದಿಂದ ರಕ್ಷಿಸುತ್ತವೆ 

pixa bay

ಪುದೀನದಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ಕಬ್ಬಿಣಾಂಶ ಹೇರಳವಾಗಿದೆ. ಇದು ಕ್ಯಾಲ್ಸಿಯಂ, ಮೆಗ್ನೀಸಿಯಮ್, ವಿಟಮಿನ್ ಬಿ 6 ಮತ್ತು ಮ್ಯಾಂಗನೀಸ್‌ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ

pixa bay

ಚಳಿಗಾಲದಲ್ಲಿ ಕೆಮ್ಮು ಮತ್ತು ಶೀತದಂತಹ ಸಮಸ್ಯೆ ನಿವಾರಣೆಗೆ ಪುದಿನಾ ಉತ್ತಮ 

Pixabay

ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಗ್ಯಾಸ್ಟ್ರಿಕ್, ಹೊಟ್ಟೆಯುಬ್ಬರ, ಎದೆನೋವು, ಎದೆ ಉರಿಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ 

pixa bay

ಇದರ ಸುಗಂಧವನ್ನು ಆಘ್ರಾಣಿಸುವುದರಿಂದ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ 

pixa bay

ಇದು ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳನ್ನು ನಿವಾರಿಸಿ, ಬಾಯಿ ದುರ್ವಾಸನೆ ಬರುವುದನ್ನು ತಡೆಯುತ್ತದೆ 

pixa bay

ಪುದೀನಾದಲ್ಲಿರುವ ಸ್ಯಾಲಿಸಿಲಿಕ್ ಆಮ್ಲ ಮತ್ತು ವಿಟಮಿನ್ ಎ ಅಂಶವಿದ್ದು ಇದು ಮೊಡವೆಯಂತಹ ಚರ್ಮದ ಸಮಸ್ಯೆಗಳನ್ನೂ ನಿವಾರಿಸುತ್ತದೆ 

pixa bay

ಅಮೃತಧಾರೆ: ಗೌತಮ್‌ ದಿವಾನ್‌ ಬಿಕ್ಕಿಬಿಕ್ಕಿ ಅಳುತ್ತಿರುವುದೇಕೆ?