ಮೆಂತ್ಯ ಸೇವನೆಯಿಂದ ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜನಗಳಿವೆ 

By Reshma
Aug 14, 2024

Hindustan Times
Kannada

ಜೀರ್ಣಕ್ರಿಯೆ ಕ್ರಮಬದ್ಧವಾಗಿರುತ್ತದೆ

ಕೂದಲು ಸೊಂಪಾಗಿ ಬೆಳೆಯುತ್ತದೆ

ಮೂತ್ರದ ಸಮಸ್ಯೆ ಪರಿಹಾರವಾಗುತ್ತದೆ

ಬೇಧಿ ಸಮಸ್ಯೆ ನಿವಾರಣೆಯಾಗುತ್ತದೆ

ದೇಹದ ಉಷ್ಣತೆ ಕಡಿಮೆಯಾಗುತ್ತದೆ 

ಎದೆ ಹಾಲು ಹೆಚ್ಚಿಸುತ್ತದೆ

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

ಕರ್ನಾಟಕದಲ್ಲಿ ಸೆಪ್ಟಂಬರ್‌  ಮಳೆ ಹೇಗಿದೆ