ಅಂಜೂರ ಹಣ್ಣಿನ ಆರೋಗ್ಯ ಪ್ರಯೋಜನಗಳು
By Meghana B
Jan 11, 2024
Hindustan Times
Kannada
ಅಂಜೂರ ಹಣ್ಣು ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್,ಫೈಬರ್, ವಿಟಮಿನ್ ಸಿ, ಎ, ಕೆ, ಇ, ಕೆ ಮುಂತಾದ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.
pixa bay
ಇದು ದೇಹಕ್ಕೆ ಅಗತ್ಯವಿರುವ ಶುದ್ಧ ಆಮ್ಲಜನಕದ ಪರಿಚಲನೆಯನ್ನು ಸುಧಾರಿಸುತ್ತದೆ
ರಕ್ತಹೀನತೆ ಸಮಸ್ಯೆ ನಿವಾರಿಸುತ್ತದೆ
ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ
ರಕ್ತದೊತ್ತಡ ನಿಯಂತ್ರಿಸುತ್ತದೆ
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
ಸ್ತ್ರೀ ಹಾರ್ಮೋನುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ
ಚಳಿ ಜೋರಾಗಿದೆ, ಸ್ವೆಟರ್ ಖರೀದಿಸುವ ಪ್ಲಾನ್ ಇದ್ದರೆ ಈ ವಿಚಾರ ಗಮನದಲ್ಲಿರಲಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ