ಕಿತ್ತಳೆ ಹಣ್ಣು ತಿನ್ನೋದ್ರಿಂದ ಆರೋಗ್ಯಕ್ಕೆ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ 

pixa bay

By Reshma
Nov 11, 2024

Hindustan Times
Kannada

ಕಿತ್ತಳೆಯ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಮತ್ತು ಸಂಪೂರ್ಣ ಪೋಷಕಾಂಶಗಳನ್ನು ಪಡೆಯಲು, ಇದರ ಜ್ಯೂಸ್ ಕುಡಿಯುವುದಕ್ಕಿಂತ ನೇರವಾಗಿ ಹಣ್ಣು ತಿನ್ನುವುದು ಉತ್ತಮ 

pixa bay

ಇದು ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ

pixa bay

ಹೃದ್ರೋಗಗಳ ಸಂಭವವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

pixa bay

ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ

pixa bay

ಕ್ಯಾನ್ಸರ್ ವಿರೋಧಿ ಸಾಮರ್ಥ್ಯವನ್ನು ಹೊಂದಿದೆ 

Pexels

ಜೀರ್ಣಾಂಗ ವ್ಯವಸ್ಥೆಯ ಆರೋಗ್ಯಕ್ಕೆ ಸಹಾಯ ಮಾಡುತ್ತದೆ

Pexels

ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುತ್ತದೆ

Pexels

ಕಿಡ್ನಿ ಸ್ಟೋನ್ ಸಮಸ್ಯೆಯನ್ನು ತಡೆಯಲು ಸಹಾಯ ಮಾಡುತ್ತದೆ

Pexels

ಭಾಗವತ ಮತ್ತು ಭಗವದ್ಗೀತೆ ನಡುವಿನ ವ್ಯತ್ಯಾಸವೇನು