ಮೂಲಂಗಿ ಸೊಪ್ಪಿನ ಆರೋಗ್ಯ ಪ್ರಯೋಜನಗಳು 

By Meghana B
Feb 23, 2024

Hindustan Times
Kannada

ಗ್ಯಾಸ್ಟ್ರಿಕ್ ಸಮಸ್ಯೆಯನ್ನು ದೂರ ಮಾಡುತ್ತದೆ

ಮಲಬದ್ಧತೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ

ಮಧುಮೇಹಿಗಳಿಗೆ ಉತ್ತಮ ಆಹಾರ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ಮೂಲವ್ಯಾಧಿಗೆ ಪರಿಹಾರ ನೀಡುತ್ತದೆ

ಜಾಂಡೀಸ್​ ಅಥವಾ ಕಾಮಾಲೆಯನ್ನು ತಡೆಯುತ್ತದೆ

ಮೂತ್ರಪಿಂಡದ ಕಾಯಿಲೆಗಳನ್ನು ಕಡಿಮೆ ಮಾಡುತ್ತದೆ

ಯಕೃತ್ತಿನ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ

ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಲು ಬಳಸುವ 10 ವಿಚಾರಗಳಿವು