ಪಾಲಕ್​ ಸೊಪ್ಪಿನ ಆರೋಗ್ಯ ಪ್ರಯೋಜನಗಳು

By Meghana B
Feb 25, 2024

Hindustan Times
Kannada

ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆ

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ತೂಕ ಇಳಿಕೆಗೂ ಸಹಕಾರಿ

ಕಣ್ಣು, ಮೂಳೆ, ಹಲ್ಲಿನ ಆರೋಗ್ಯಕ್ಕೆ ಒಳ್ಳೆಯದು

ನಿಮ್ಮ ದೇಹಕ್ಕೆ ರಿಲ್ಯಾಕ್ಸ್ ಭಾವನೆ ನೀಡುತ್ತದೆ

ರಕ್ತದಲ್ಲಿ ಕೆಂಪು ಕಣಗಳನ್ನು ಹೆಚ್ಚಿಸುತ್ತದೆ 

ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ದಾಖಲೆ