ಬೇಸಿಗೆಯಲ್ಲಿ ಪೇರಲೆ ತಿನ್ನುವುದರಿಂದಾಗುವ ಪ್ರಯೋಜನಗಳಿವು
By Reshma
Mar 15, 2025
Hindustan Times
Kannada
ಪೇರಲೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಬೇಸಿಗೆಯಲ್ಲಿ ಇದನ್ನು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ
ಈ ಹಣ್ಣು ಹಲವು ರೀತಿಯ ಜೀವಸತ್ವಗಳು ಹಾಗೂ ಉತ್ಕರ್ಷಣ ನಿರೋಧಕ ಅಂಶಗಳನ್ನು ಹೊಂದಿದೆ
ಪೇರಳೆಯು ವಿಟಮಿನ್ ಸಿ, ಲೈಕೋಪಿನ್, ಉತ್ಕರ್ಷಣ ನಿರೋಧಕವನ್ನು ಹೊಂದಿರುವ ಕಾರಣ ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಇದರಲ್ಲಿ ನಾರಿನಾಂಶ ಹೆಚ್ಚಿದ್ದು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಸರಾಗಗೊಳಿಸುತ್ತದೆ. ಇದು ತೂಕ ನಿಯಂತ್ರಣಕ್ಕೂ ಸಹಕಾರಿ
ಪೇರಲೆ ತಿನ್ನುವುದರಿಂದ ಶಕ್ತಿ ಮಟ್ಟ ಹೆಚ್ಚಾಗುತ್ತದೆ. ಇದು ಆಯಾಸ, ನಿಶಕ್ತಿಯನ್ನು ನಿವಾರಿಸುತ್ತದೆ
ಬೇಸಿಗೆಯಲ್ಲಿ ಪೇರಲೆ ತಿನ್ನುವುದರಿಂದ ಚರ್ಮದ ಆರೋಗ್ಯವು ಸುಧಾರಿಸುತ್ತದೆ. ಇದರಲ್ಲಿರುವ ಆ್ಯಂಟಿಅಕ್ಸಿಡೆಂಟ್ ಹಾಗೂ ಮಿಟಮಿನ್ ಸಿ ಚರ್ಮದ ಆರೋಗ್ಯಕ್ಕೆ ಉತ್ತಮ
ಪೇರಲೆಯಲ್ಲಿ ಕಡಿಮೆ ಗ್ಲೈಸೆಮಿಕ್ ಅಂಶವಿದೆ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇರಿಸುತ್ತದೆ, ರಕ್ತದೊತ್ತಡ ನಿಯಂತ್ರಣಕ್ಕೂ ಇದು ಸಹಕಾರಿ
ಪೇರಲ ದೃಷ್ಟಿಗೂ ಪ್ರಯೋಜನಕಾರಿ. ಇದು ದೃಷ್ಟಿಯನ್ನು ಸುಧಾರಿಸುತ್ತದೆ
ವಿಶ್ವ ವಿಖ್ಯಾತ ಹೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಲಭ್ಯ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ