ವಿಟಮಿನ್ ಕೆ ಸಮೃದ್ಧವಿರುವ ಆಹಾರಗಳಿವು

Pinterest

By Priyanka Gowda
Jan 18, 2025

Hindustan Times
Kannada

ನಮ್ಮ ಹೃದಯ ಮತ್ತು ಮೂಳೆಗಳ ಆರೋಗ್ಯಕ್ಕೆ ವಿಟಮಿನ್ ಕೆ ಅತ್ಯಗತ್ಯ. ಇದು ಲಭ್ಯವಿರುವ ಏಳು ಸೂಪರ್ ಫುಡ್‍ಗಳ ಬಗ್ಗೆ ಇಲ್ಲಿ ತಿಳಿಯೋಣ.

pexels

ಡ್ರ್ಯಾಗನ್ ಹಣ್ಣಿನಲ್ಲಿ ವಿಟಮಿನ್ ಸಿ, ಇ ಮತ್ತು ಕೆ ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

pexels

ಕ್ಯಾರೆಟ್‌ನಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ. ಅವು ಮೂಳೆಯ ಆರೋಗ್ಯಕ್ಕೆ ಪ್ರಯೋಜನಕಾರಿ.

pexels

ಮೊಟ್ಟೆಯಲ್ಲಿ ಪ್ರೋಟೀನ್ ಮಾತ್ರವಲ್ಲದೆ ವಿಟಮಿನ್ ಕೆ ಕೂಡ ಸಮೃದ್ಧವಾಗಿದೆ. ಹೃದಯದ ಆರೋಗ್ಯಕ್ಕೆ ಸಹಾಯಕವಾಗಿದೆ.

pexels

ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ಮೂಳೆಗಳನ್ನು ಬಲಪಡಿಸುತ್ತದೆ.

pexels

ಅಂಜೂರದಲ್ಲೂ ವಿಟಮಿನ್ ಕೆ ಹೇರಳವಾಗಿದೆ. ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿಡಲು ಇದು ಸಹಕಾರಿ.

pexels

ಬಾಳೆಹಣ್ಣಿನಲ್ಲಿ ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಕೆ ಸಮೃದ್ಧವಾಗಿದೆ. ಅವು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತವೆ.

pexels

ಏಪ್ರಿಕಾಟ್‌ನಲ್ಲಿ ವಿಟಮಿನ್ ಕೆ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ.

pexels

ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.

Pinterest

ಚೋಳ ರಾಜವಂಶದ ದೇವಾಲಯಗಳ ವಾಸ್ತುಶಿಲ್ಪ ಅದ್ಭುತವಾಗಿವೆ. ಪುರಾತನ ಶಿವನ ದೇವಾಲಯಗಳು ಸೇರಿ ಚೋಳರ ಕಾಲದ ನೋಡಲೇಬೇಕಾದ ದೇವಾಲಯಗಳ ವಿವರ ಇಲ್ಲಿದೆ