ಗರ್ಭಿಣಿಯರು ಸೇವಿಸಲೇಬೇಕಾದ 5 ಹಣ್ಣುಗಳಿವು

Image Credits: Adobe Stock

By Priyanka Gowda
Feb 13, 2025

Hindustan Times
Kannada

ಮಗುವಿನ ಆರೋಗ್ಯಕ್ಕೆ ಗರ್ಭಿಣಿಯರು ನಾರಿನಂಶ, ಜೀವಸತ್ವಗಳು ಮತ್ತು ಖನಿಜಗಳಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಣ್ಣು ಸೇವಿಸಬೇಕು.

Image Credits: Adobe Stock

ಪೌಷ್ಟಿಕಾಂಶಭರಿತ ಹಣ್ಣುಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ಜೀರ್ಣಕ್ರಿಯೆಗೂ ಸಹಕಾರಿಯಾಗಿದೆ.

Pixabay

ಬಾಳೆಹಣ್ಣು

Image Credits: Adobe Stock

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೇರಳವಾಗಿದೆ, ಇದು ಸೆಳೆತವನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಸ್ಥಿರವಾಗಿರಿಸುತ್ತದೆ. ಹಾಗೆಯೇ ಮಲಬದ್ಧತೆಯನ್ನು ತಡೆಯುತ್ತದೆ.

Image Credits : Adobe Stock

ಸೇಬು

Image Credits: Adobe Stock

ಸೇಬು ಹಣ್ಣಿನಲ್ಲಿ ಜೀವಸತ್ವ ಮತ್ತು ನಾರಿನಂಶ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಲು ಇದು ಸಹಕಾರಿ. ಅಲ್ಲದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

Image Credits: Adobe Stock

ಕಿವಿ ಹಣ್ಣು

Image Credits: Adobe Stock

ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ದೇಹವು ಕಬ್ಬಿಣವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

Image Credits: Adobe Stock

ಕಿತ್ತಳೆ

Image Credits: Adobe Stock

ಕಿತ್ತಳೆಯಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೂ ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ. 

Image Credits: Adobe Stock

ಏಪ್ರಿಕಾಟ್

Image Credits: Adobe Stock

ಏಪ್ರಿಕಾಟ್‌ನಲ್ಲಿ ವಿಟಮಿನ್ ಎ ಸಮೃದ್ಧವಾಗಿದೆ. ಇದು ಕಣ್ಣಿನ ದೃಷ್ಟಿ ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಇದು ರಕ್ತಹೀನತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

Image Credits: Adobe Stock

ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ

Pexel

RR ವಿರುದ್ಧ ಶತಕ ಸಿಡಿಸಿದ್ದ ಇಶಾನ್‌ ಕಿಶನ್‌ LSG ವಿರುದ್ಧ ಗೋಲ್ಡನ್‌ ಡಕ್‌