ಲವಂಗವು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ, ಇದು ಫ್ರೀ ರಾಡಿಕಲ್ಗಳಿಂದ ಉಂಟಾಗುವ ಹಾನಿಯ ವಿರುದ್ಧ ಹೋರಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
UNSPLASH
ಲವಂಗದ ನಂಜುನಿರೋಧಕ, ಆಂಟಿವೈರಲ್ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಸಾಮಾನ್ಯ ಸೋಂಕುಗಳು, ಶೀತ ಮತ್ತು ಕೆಮ್ಮನ್ನು ತಡೆಯಲು ಸಹಾಯ ಮಾಡುತ್ತದೆ.
UNSPLASH
ಲವಂಗ ಚಹಾ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ತೂಕ ಇಳಿಕೆಗೂ ಸಹಕಾರಿಯಾಗಿದೆ.
PEXELS
ಲವಂಗ ಚಹಾವು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ತೂಕ ಇಳಿಕೆಗೆ ಪ್ರಯತ್ನಿಸುತ್ತಿರುವವರಿಗೆ ಇದು ಬಹಳ ಉಪಯುಕ್ತ.
PEXELS
ಲವಂಗದಲ್ಲಿರುವ ಉರಿಯೂತ ನಿವಾರಕ ಗುಣಗಳು ವಸಡುಗಳ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಹಲ್ಲುನೋವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಬಾಯಿಯ ಬ್ಯಾಕ್ಟೀರಿಯಾವನ್ನು ತೊಡುದುಹಾಕುತ್ತದೆ.
PEXELS
ಕಫ ಅಥವಾ ಸೈನಸ್ ಸಮಸ್ಯೆ ಇರುವವರಿಗೆ ಲವಂಗ ಚಹಾ ಪ್ರಯೋಜನಕಾರಿ.
PEXELS
ಲವಂಗದಲ್ಲಿರುವ ವಿಟಮಿನ್ ಇ ಮತ್ತು ಕೆ ಬ್ಯಾಕ್ಟೀರಿಯಾದ ಸೋಂಕುಗಳ ವಿರುದ್ಧ ಹೋರಾಡಲು ಮತ್ತು ದೇಹದ ತಾಪಮಾನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
PEXELS
ಲವಂಗ ಚಹಾವು ದೇಹದಿಂದ ಟಾಕ್ಸಿನ್ ಹೊರಹಾಕಲು, ಚರ್ಮದ ಸಮಸ್ಯೆಗಳು ಮತ್ತು ಶಿಲೀಂಧ್ರಗಳ ಸೋಂಕನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
PEXELS
ಲವಂಗವು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ಲವಂಗ ಚಹಾವು ಈ ರೋಗದ ವಿರುದ್ಧ ಹೋರಾಡಲು ಸಹಾಯಕವಾಗಿದೆ.
PIXABAY
ಲವಂಗ ಚಹಾವು ಕೀಲು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ದೀರ್ಘಕಾಲದ ಸಂಧಿವಾತ ನಿವಾರಣೆಯಾಗಲು ಸಹಕಾರಿ.