ಪ್ರತಿದಿನ ಈರುಳ್ಳಿ ತಿನ್ನುವುದರಿಂದ ಸಿಗುವ ಪ್ರಯೋಜನಗಳಿವು
freepik
By Priyanka Gowda
Jan 01, 2025
Hindustan Times
Kannada
ನಿಯತವಾಗಿ ಈರುಳ್ಳಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಬಿಪಿ ನಿಯಂತ್ರಿಸಬಹುದು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಬಹುದು.
freepik
ಪ್ರಿಬಯಾಟಿಕ್‍ಗಳಲ್ಲಿ ಸಮೃದ್ಧವಾಗಿರುವ ಈರುಳ್ಳಿಯನ್ನು ತಿನ್ನುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
freepik
ಈರುಳ್ಳಿಯಲ್ಲಿರುವ ಉತ್ಕರ್ಷಣಾ ನಿರೋಧಕಗಳು ಮತ್ತು ವಿಟಮಿನ್ ಸಿ, ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಹಸಿಯಾಗಿ ತಿನ್ನುವುದು ಉತ್ತಮ.
freepik
ಈರುಳ್ಳಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನುವುದರಿಂದ ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮು ನಿವಾರಣೆಯಾಗುತ್ತದೆ.
freepik
ಈರುಳ್ಳಿ ರಸವು ಮೊಡವೆಗಳನ್ನು ಹೋಗಲಾಡಿಸಲು ಸಹಕಾರಿಯಾಗಿದೆ. ಚರ್ಮ ಸುಕ್ಕಾಗದಂತೆ ತಡೆಯಲು ಸಹಕಾರಿ.
freepik
ಈರುಳ್ಳಿ ರಸವು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತದೆ, ತಲೆಹೊಟ್ಟು ಕಡಿಮೆಯಾಗಲು ಸಹಕಾರಿ. ಈರುಳ್ಳಿ ರಸವನ್ನು ಕೂದಲಿಗೆ ಹಚ್ಚಿ ಅರ್ಧ ಗಂಟೆಯ ನಂತರ ತೊಳೆದರೆ ಪ್ರಯೋಜನಕಾರಿ.
freepik
ಈರುಳ್ಳಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
freepik
ಈರುಳ್ಳಿಯಲ್ಲಿರುವ ಸಲ್ಫರ್ ಸಂಯುಕ್ತಗಳು ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.
freepik
ಬಾಲಿವುಡ್ ನಟಿ ರವೀನಾ ಟಂಡನ್ ಮಸ್ತ್ ಮಸ್ತ್ ಫೋಟೋಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ