ವಿಟಮಿನ್ ಸಿ ಕೊರತೆ ಇರುವವರು ತಿನ್ನಬೇಕಾದ ಆಹಾರ ಪದಾರ್ಥಗಳಿವು
By Raghavendra M Y
Apr 28, 2024
Hindustan Times
Kannada
ದೇಹದಲ್ಲಿ ವಿಟಮಿನ್ ಸಿ ಕೊರತೆಯಾದಾಗ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ
Pexel
ವಿಟಮಿನ್ ಸಿ ಕೊರತೆಯಾದಾಗ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಚರ್ಮ ರೋಗ ಸೇರಿ ಹಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ
ದೇಹದಲ್ಲಿ ವಿಟಮಿನ್ ಸಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಮಿಟಮಿನ್ ಸಿ ನೀಡುವಂತ ಕೆಲವು ಆಹಾರ ಪದಾರ್ಥಗಳು ಇಲ್ಲಿವೆ
ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿರುತ್ತದೆ. ಹೀಗಾಗಿ ಈ ಹಣ್ಣು ತಿನ್ನುವುದರಿಂದ ದೇಹಕ್ಕೆ ಮಿಟಮಿನ್ ಹೆಚ್ಚಾಗಿ ಸಿಗುತ್ತೆ
Pexel
ಸ್ಟ್ರಾಬೆರಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ರುಚಿಯ ಜೊತೆಗೆ ಹೆಚ್ಚಿನ ಪೋಷಕಾಂಶಗಳನ್ನೂ ದೇಹಕ್ಕೆ ನೀಡುತ್ತೆ
ಬಾಳೆ ಹಣ್ಣಿನಲ್ಲೂ ವಿಟಮಿನ್ ಹೆಚ್ಚಾಗಿದೆ. ಈ ಹಣ್ಣಿನಲ್ಲಿ ಪೊಟಾಸಿಯಮ್ ಮತ್ತು ಫೈಬರ್ ಅಂಶಗಳು ಹೆಚ್ಚಿವೆ
Pexel
ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುತ್ತದೆ. ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜಗಳನ್ನ ಪಡೆಯಬಹುದು
ಬ್ರೊಕೊಲಿ ಸೇವಿಸುವುದರಿಂದಲೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಇದರಲ್ಲೂ ವಿಟಮಿನ್ ಸಿ ಹೆಚ್ಚಿದೆ
ಸುಖಕರ ದಾಂಪತ್ಯ ಜೀವನಕ್ಕೆ ಈ ಸಲಹೆಗಳನ್ನು ಪಾಲಿಸಿ
freepik
ಮುಂದಿನ ಸ್ಟೋರಿ ಕ್ಲಿಕ್ ಮಾಡಿ