ಚಳಿಗಾಲದಲ್ಲಿ ಮಾಡಲೇಬಾರದಂತಹ ತಪ್ಪುಗಳಿವು
Pexels
By Reshma
Dec 09, 2024
Hindustan Times
Kannada
ಶೀತ ವಾತಾವರಣದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲೇ ಸರಿ
Pexels
ಚಳಿಗಾಲದಲ್ಲಿ ನಮಗೆ ಗೊತ್ತಿಲ್ಲದೇ ಮಾಡುವ ಕೆಲವು ತಪ್ಪುಗಳು ಆರೋಗ್ಯ ಕೆಡಲು ಕಾರಣವಾಗುತ್ತದೆ. ಅಂತಹ 5 ತಪ್ಪುಗಳ ಬಗ್ಗೆ ಇಲ್ಲಿದೆ ಮಾಹಿತಿ
ಚಳಿಗಾಲದಲ್ಲಿ ಅತಿ ಬಿಸಿಯಾದ ನೀರಿನಲ್ಲಿ ಸ್ನಾನ ಮಾಡುವುದು ಒಳ್ಳೆಯದಲ್ಲ
Pexels
ಚಳಿ ಎಂದು ಸ್ನಾನ ಮಾಡದೇ ಇರಬೇಡಿ. ಸ್ನಾನ ಮಾಡದೇ ಇರುವುದು ಚರ್ಮದ ಸಮಸ್ಯೆಗಳಿಗೆ ಕಾರಣವಾಗಬಹುದು
Pexels
ಚಳಿಗಾಲದಲ್ಲಿ ಸಾಕ್ಸ್ ಧರಿಸಿದ ಮಲಗುವ ಅಭ್ಯಾಸ ಒಳ್ಳೆಯದಲ್ಲ. ಇದರಿಂದ ರಕ್ತಸಂಚಾರಕ್ಕೆ ಅಡ್ಡಿಯಾಗಬಹುದು
Pexels
ಚಳಿಗಾಲದಲ್ಲಿ ಕಿವಿಗಳನ್ನು ಮುಚ್ಚದೇ ಹೊರಗಡೆ ಹೋಗುವುದನ್ನು ತಪ್ಪಿಸಿ
Pexels
ಚಳಿಗಾಲದಲ್ಲೂ ಸನ್‌ಸ್ಕ್ರೀನ್ ಬಳಸುವುದನ್ನು ಮರೆಯಬಾರದು. ಇಲ್ಲದೇ ಹೋದರೆ ಚರ್ಮಕ್ಕೆ ಹಾನಿಯಾಗಬಹುದು
Pexels
ಸಹ ಕಲಾವಿದನಿಗೆ ವೇದಿಕೆ ಮೇಲೆಯೇ ಪ್ರೇಮ ನಿವೇದನೆ ಮಾಡಿದ ಬ್ರಹ್ಮಗಂಟು ಸೀರಿಯಲ್ ಸಂಜನಾ ಪಾತ್ರಧಾರಿ ಆರತಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ