ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಬಹಳ ಪವಿತ್ರ ಸ್ಥಾನವಿದೆ. ಪ್ರತಿ ಹಿಂದೂಗಳ ಮನೆಯಲ್ಲೂ ತುಳಸಿ ಗಿಡವಿರುತ್ತದೆ
ಆದರೆ ಸೂರ್ಯ ಮುಳುಗಿದ ನಂತರ ತುಳಸಿಯನ್ನು ಕೀಳಬಾರದು. ಇದಕ್ಕೆ ಕಾರಣ ಹೀಗಿದೆ
ರಾತ್ರಿ ವೇಳೆ ತುಳಸಿಯನ್ನು ಕಿತ್ತರೆ ಲಕ್ಷ್ಮೀದೇವಿ ಕೋಪಗೊಂಡು ಮನೆ ಬಿಟ್ಟು ಹೋಗುತ್ತಾಳೆ ಎಂಬ ನಂಬಿಕೆ ಇದೆ
ತುಳಸಿಯನ್ನು ಸ್ಪರ್ಶಿಸಿದರೆ ನಿಮಗೆ ಆರ್ಥಿಕ ಸಂಕಷ್ಟ ಉಂಟಾಗುವ ಸಾಧ್ಯತೆ ಇದೆ
ಅಷ್ಟೇ ಅಲ್ಲ, ತುಳಸಿಯನ್ನು ಕೊಳಕು ಕೈಗಳಿಂದ ಮುಟ್ಟುವುದಾಗಲೀ, ಕೊಳಕು ನೀರನ್ನು ಹಾಕುವುದಾಗಲೀ ಅಶುಭ
ಜೀವನದಲ್ಲಿ ನಿಮ್ಮ ಆತ್ಮೀಯರೊಂದಿಗೆ ವೈಷಮ್ಯ ಹೆಚ್ಚಾಗುತ್ತದೆ, ಜೊತೆಗೆ ಕುಟುಂಬದ ಸದಸ್ಯರ ನಡುವೆ ಜಗಳ ಉಂಟಾಗುತ್ತದೆ
ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.
ಪುಷ್ಪ 2 ಡಿಸೆಂಬರ್ 5ರಂದು ಬಿಡುಗಡೆ, ರಶ್ಮಿಕಾ ಮಂದಣ್ಣರ ಖುಷಿ ನೋಡಿ