ಲಕ್ಷ್ಮೀ ನಿಮಗೆ ಒಲಿದರೆ ಆ ವ್ಯಕ್ತಿಗಳು ಅಷ್ಟೈಶ್ವರ್ಯ ದೊರೆತು ಲಕ್ಷ್ಮೀ ಪುತ್ರ ಎನಿಸಿಕೊಳ್ಳುತ್ತಾರೆ
ಲಕ್ಷ್ಮೀಯನ್ನು ಮೆಚ್ಚಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಒಂದು ವಸ್ತುವನ್ನು ಆಕೆಗೆ ಅರ್ಪಿಸಿದರೆ ಸಾಕು
ಬಹಳಷ್ಟು ಕಡೆ ಲಕ್ಷ್ಮೀಗೆ ಧನಿಯಾ ಕಾಳನ್ನು ಅರ್ಪಿಸಲಾಗುತ್ತದೆ
ಲಕ್ಷ್ಮೀಗೆ ಧನಿಯಾ ಬಹಳ ಇಷ್ಟ ಎಂಬ ನಂಬಿಕೆ ಇದೆ
ಧನ್ ತೆರೇಸ್, ದೀಪಾವಳಿ ಹಬ್ಬದಂದು ಲಕ್ಷ್ಮೀಗೆ ಈ ಧನಿಯಾವನ್ನು ಅರ್ಪಿಸಲಾಗುತ್ತದೆ
ಪೂಜೆಯ ನಂತರ ಲಕ್ಷ್ಮೀಗೆ ಅರ್ಪಿಸಿದ ಈ ಧನಿಯಾವನ್ನು ಸುರಕ್ಷಿತವಾಗಿ ಇಡಬೇಕು
ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.