ಜೇನುತುಪ್ಪ ಮತ್ತು ದಾಲ್ಚಿನ್ನಿಯಲ್ಲಿದೆ ಹಲವು ಅಚ್ಚರಿಯ ಆರೋಗ್ಯ ಪ್ರಯೋಜನಗಳು

Unsplash

By Praveen Chandra B
Sep 15, 2023

Hindustan Times
Kannada

ಜೇನುತುಪ್ಪ ಮತ್ತು ದಾಲ್ಚಿನ್ನಿ ಎರಡೂ ನೈಸರ್ಗಿಕ ಸಂಯುಕ್ತಗಳು. ಇವುಗಳ ಔಷಧೀಯ ಗುಣಗಳಿಂದಾಗಿ ಇದನ್ನು ದೀರ್ಘಕಾಲದವರೆಗೆ ಸಂಗ್ರಹಿಸಬಹುದು.

Unsplash

ಜೇನುತುಪ್ಪ ಮತ್ತು ದಾಲ್ಚಿನ್ನಿಯನ್ನು ಒಟ್ಟಿಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಕಡಿಮೆಯಾಗುತ್ತದೆ.

Unsplash

ಜೇನುತುಪ್ಪ ಮತ್ತು ದಾಲ್ಚಿನ್ನಿಗಳಲ್ಲಿ ಆಂಟಿಆಕ್ಸಿಡೆಂಟ್‌ ಪ್ರಮಾಣ ಅಧಿಕವಾಗಿದೆ.  ಇದು ಹಾನಿಯುಂಟುಮಾಡುವ ವಿಷಕಾರಿ ಅಂಶಗಳಿಂದ ದೇಹವನ್ನು ಕಾಪಾಡುತ್ತದೆ. 

Unsplash

ದಾಲ್ಚಿನ್ನಿ ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಸಾಮರ್ಥ್ಯ ಹೊಂದಿದೆ. ಇದು ಹೃದ್ರೋಗದ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

Unsplash

ಜೇನುತುಪ್ಪ ಮತ್ತು ದಾಲ್ಚಿನ್ನಿ ಜೀರ್ಣಕ್ರಿಯೆ ಉತ್ತಮಪಡಿಸುತ್ತದೆ. ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುತ್ತದೆ.

Unsplash

ಅಧ್ಯಯನಗಳ ಪ್ರಕಾರ ತೂಕ ಕಡಿಮೆ ಮಾಡಿಕೊಳ್ಳಲು ದಾಲ್ಚಿನ್ನಿ ಸಹಕಾರಿ.

Unsplash

ಜೇನುತುಪ್ಪ ಮತ್ತು ದಾಲ್ಚಿನ್ನಿಯನ್ನು ಮೊಸರು ಅಥವಾ ಸ್ಮೂಥಿಗಳಿಗೆ ಸೇರಿಸಬಹುದು. ಒಂದು ಕಪ್ ದಾಲ್ಚಿನ್ನಿ ಜೇನುತುಪ್ಪದ ಟೀ ತಯಾರಿಸಿ ಕುಡಿಯಬಹುದು.

Unsplash

ಹರಾಜಿನಲ್ಲಿ ಖರೀದಿಯಾದ ಟಾಪ್-5 ದುಬಾರಿ ಪ್ಲೇಯರ್ಸ್